ಕಚೇರಿಗೆ ಚಕ್ಕರ್, ಪಾರ್ಟಿಗೆ ಹಾಜರ್: ತಹಶೀಲ್ದಾರ್ ಕಚೇರಿ ಸಿಬ್ಬಂದಿ ವಿರುದ್ಧ ಆಕ್ರೋಶ

ಚಿಕ್ಕಬಳ್ಳಾಪುರ: ಚಿಂತಾಮಣಿ ತಹಶೀಲ್ದಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಚೇರಿಗೆ ಚಕ್ಕರ್ ಹೊಡೆದು ಅಧಿಕಾರಿ ಮತ್ತು ಸಿಬ್ಬಂದಿ ಪಾರ್ಟಿಗೆ ಹಾಜರಾಗಿದ್ದಾರೆ. ಇದರಿಂದ ಚಿಂತಾಮಣಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ತಹಶೀಲ್ದಾರ್​ ವಿಶ್ವನಾಥ್​ ಹುಟ್ಟುಹಬ್ಬದ ಪ್ರಯುಕ್ತ ಪಾರ್ಟಿ ಆಯೋಜಿಸಿದ್ದರು. ಮಧ್ಯಾಹ್ನದ ನಂತರ ಕಚೇರಿಗೆ ಅಧಿಕಾರಿಗಳು ಗೈರಾಗಿದ್ದಾರೆ. ತಹಶೀಲ್ದಾರ್ ಮತ್ತು ಅಧಿಕಾರಿಗಳು, ಸಿಬ್ಬಂದಿ ನಡೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Posts :

Category:

error: Content is protected !!

This website uses cookies to ensure you get the best experience on our website. Learn more