AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಪಾತಕ್ಕೆ ಉರುಳಿ ಬಿದ್ದ ವಾಹನ, ಇಬ್ಬರು ಮಹಿಳೆಯರು ಸೇರಿದಂತೆ 12 ಜನರು ದುರ್ಮರಣ

ವಾಹನವೊಂದು ಸುಮಾರು 500-700 ಮೀಟರ್ ಆಳವಾದ ಕಮರಿಗೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 12 ಜನರು ದುರ್ಮರಣ ಹೊಂದಿದ್ದಾರೆ.

ಪ್ರಪಾತಕ್ಕೆ ಉರುಳಿ ಬಿದ್ದ ವಾಹನ, ಇಬ್ಬರು ಮಹಿಳೆಯರು ಸೇರಿದಂತೆ 12 ಜನರು ದುರ್ಮರಣ
vehicle falls in deep gorge
TV9 Web
| Edited By: |

Updated on: Nov 18, 2022 | 8:29 PM

Share

ಡೆಹ್ರಾಡೂನ್: ಉತ್ತರಾಖಂಡ್​ನ ಚಮೋಲಿ ಜಿಲ್ಲೆ ಜೋಶಿಮಠದ ಬಳಿ ವಾಹನವೊಂದು ಪ್ರಪಾತಕ್ಕೆ​ ಉರುಳಿ ಬಿದ್ದಿದ್ದು,  ಇಬ್ಬರು ಮಹಿಳೆಯರು ಸೇರಿದಂತೆ 12 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉರ್ಗಾಂ-ಪಲ್ಲಾ ಜಖೋಲಾ ಮಾರ್ಗ ಮಧ್ಯೆ  500-700 ಮೀಟರ್ ಆಳದ ಕಮರಿಗೆ ಉರುಳಿ ಬಿದ್ದಿದೆ. ಆದ್ರೆ, ಪ್ರಪಾತಕ್ಕೆ ಬಿದ್ದಿರುವ ವಾಹನ ಯಾವುದು ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ SDRF ಆಗಮಿಸಿ ರಕ್ಷಣಾ ಕಾರ್ಯ ನಡೆಸಿ ಇಬ್ಬರು ಮಹಿಳೆಯರು ಹಾಗೂ 10 ಪುರಷರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Follow Us
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ