AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವು, ಗೋವಾದಲ್ಲಿ ಸ್ನೇಹಿತನ ಬಂಧನ

19 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಮೃತಳ ಸ್ನೇಹಿತನನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

19 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವು, ಗೋವಾದಲ್ಲಿ ಸ್ನೇಹಿತನ ಬಂಧನ
Follow us
Praveen Sannamani
|

Updated on:Oct 14, 2022 | 4:31 PM

ಬೆಳಗಾವಿ: 19 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಮೃತಳ ಸ್ನೇಹಿತನನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಯುವತಿ ಕುಟುಂಬಸ್ಥರಿಗೆ ಮೆಸೇಜ್ ಮಾಡಿ ಎಸ್ಕೇಪ್ ಆಗಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದಾರೆ.

ಇದನ್ನು ಓದಿ: ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ ಚಿಂಚೋಳಿ ಪೊಲೀಸರು

ಕ್ಯಾಂಟರ್ ಚಾಲಕನ ಕತ್ತು ಸೀಳಿ ಬರ್ಬರ ಕೊಲೆ

ಬೆಂಗಳೂರು: ಕೆ.ಆರ್​.ಪುರದ ಕೊಡಿಗೇಹಳ್ಳಿಯಲ್ಲಿ ಜಿಯೋ ಕೇಬಲ್ ಅಳವಡಿಸುವ ಕ್ಯಾಂಟರ್ ಚಾಲಕನ ಬರ್ಬರ ಹತ್ಯೆ ಮಾಡಲಾಗಿದೆ. ಮಧ್ಯಪ್ರದೇಶ ಮೂಲದ ಶಿವಂ ರಜಪೂತ್(24) ಕೊಲೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೆಲಸ ನಿರ್ವಹಿಸಿ ಕ್ಯಾಂಟರ್​​ನಲ್ಲೇ ಮಲಗುತ್ತಿದ್ದ ಶಿವಂ ರಜಪೂತ್ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Published On - 3:34 pm, Fri, 14 October 22

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?