AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರದಲ್ಲಿ ಮೈ ಮೇಲೆ ಟ್ರಕ್ ಹರಿದು 22 ವರ್ಷದ ಮಹಿಳೆ ಸಾವು

ರಾಜಸ್ಥಾನದ ಜೈಪುರದಲ್ಲಿ ಟ್ರಕ್ ಹರಿದು 22 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನಾಗಾಲ್ಯಾಂಡ್ ಮೂಲದ ಲಿಗಾ ಜಿಮೋ ಎಂದು ಗುರುತಿಸಲಾಗಿದೆ. ಅವರು ಕಳೆದ 2 ವರ್ಷಗಳಿಂದ ಮಾಲ್ವಿಯಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ.

ಜೈಪುರದಲ್ಲಿ ಮೈ ಮೇಲೆ ಟ್ರಕ್ ಹರಿದು 22 ವರ್ಷದ ಮಹಿಳೆ ಸಾವು
Accident
ಸುಷ್ಮಾ ಚಕ್ರೆ
|

Updated on: Mar 10, 2026 | 8:20 PM

Share

ಜೈಪುರ, ಮಾರ್ಚ್ 10: ಜೈಪುರದಲ್ಲಿ ಟ್ರಕ್ (Truck Accident) ಹರಿದು 22 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ನಾಗಾಲ್ಯಾಂಡ್ ಮೂಲದ ಲಿಗಾ ಜಿಮೋ ಎಂದು ಗುರುತಿಸಲಾಗಿದೆ. ಅವರು ಕಳೆದ ಎರಡು ವರ್ಷಗಳಿಂದ ಮಾಲ್ವಿಯಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲಿನ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಸೋಮವಾರ ರಾತ್ರಿ ಅವರು ಬೈಕ್ ಟ್ಯಾಕ್ಸಿಯಲ್ಲಿ ಮಾಲ್ವಿಯಾ ನಗರಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗೋಪಾಲಪುರ ಪುಲಿಯಾ ಬಳಿ ಬೈಕ್​ ನಿಯಂತ್ರಣ ಕಳೆದುಕೊಂಡಿದ್ದರಿಂದ ಮಹಿಳೆ ರಸ್ತೆಗೆ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Video: ಡಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್

ಇದೇ ವೇಳೆ ಹಿಂದೆ ಬಂದ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅವರ ಮೇಲೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ