AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ವರ್ಷದ ಯುವಕನ ಕತ್ತು ಸೀಳಿ ಕೊಲೆ, ಅಪರಿಚಿತ ವ್ಯಕ್ತಿಗಳಿಂದ ಕೃತ್ಯ

22 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ನಡೆದಾಗ ವ್ಯಕ್ತಿ ತನ್ನ ಮನೆಯಲ್ಲಿ ಒಬ್ಬನೇ ಇದ್ದ ಎಂದು ಅವರು ಹೇಳಿದ್ದಾರೆ. ಅಪರಿಚಿತ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

22 ವರ್ಷದ ಯುವಕನ ಕತ್ತು ಸೀಳಿ ಕೊಲೆ, ಅಪರಿಚಿತ ವ್ಯಕ್ತಿಗಳಿಂದ ಕೃತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 23, 2022 | 5:32 PM

Share

ಆಗ್ರಾ: ಉತ್ತರ ಪ್ರದೇಶದ ಆಗ್ರಾದ ಪ್ರಕಾಶ್ ನಗರ ಪ್ರದೇಶದಲ್ಲಿ  22 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆ ನಡೆದಾಗ ವ್ಯಕ್ತಿ ತನ್ನ ಮನೆಯಲ್ಲಿ ಒಬ್ಬನೇ ಇದ್ದ ಎಂದು ಅವರು ಹೇಳಿದ್ದಾರೆ. ಅಪರಿಚಿತ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ, ಘನಶ್ಯಾಮ್ ಅವರ ನೆರೆಹೊರೆಯವರು ಅವರ ಮನೆಯ ಗೇಟ್‌ಗಳನ್ನು ತೆರೆದಾಗ ರಕ್ತದ ಮಡುವಿನಲ್ಲಿ ಅವರನ್ನು ಕಂಡರು. ನಂತರ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ.

ನೆರೆಹೊರೆಯವರ ಪ್ರಕಾರ, ಘನಶ್ಯಾಮ್ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದನು, ಆದರೆ ಶನಿವಾರ ಅವನ ತಾಯಿ ಸಂಬಂಧಿಕರ ಮನೆಗೆ ಹೋಗಿದ್ದರಿಂದ ಅವನು ಒಬ್ಬಂಟಿಯಾಗಿದ್ದನು. ಈ ಸಮಯದಲ್ಲಿ ಈ ಘಟನೆ ನಡೆ ಸುಳಿವಿಗಾಗಿ ವಿಧಿವಿಜ್ಞಾನ ವಿಭಾಗದ ತಂಡ ತನಿಖೆ ನಡೆಸುತ್ತಿದೆ ಎಂದು ಆಗ್ರಾದ ಎಸ್ಪಿ ಸಿಟಿ ವಿಕಾಸ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow Us
TV9 Web
TV9 Web

TV9 Kannada

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ