ಹಾಸನ: ಖಾಸಗಿ ಹೋಟೆಲ್​ನಲ್ಲಿ ಯುವತಿ ಅನುಮಾನಾಸ್ಪದ ಸಾವು, ಆತ್ಮಹತ್ಯೆಯಾ?

ಹಾಸನ: 23 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಸಂಭವಿಸಿದ್ದು, ಹಾಸನದ ಖಾಸಗಿ ಹೋಟೆಲ್ ಹಿಂಭಾಗ ಯುವತಿಯ ಮೃತದೇಹ ಸಿಕ್ಕಿದೆ. ಮೃತ ಯುವತಿಯ ಹೆಸರು ಭವಿತಾ. ಈಕೆ ಅರಕಲಗೂಡು ಮೂಲದ ಯುವತಿ ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರೋ ಸರಾಯು ಹೋಟೆಲ್​ನಲ್ಲಿ ರೂಮ್ ಮಾಡಿಕೊಂಡಿದ್ದಳು. ಇಂದು ಬೆಳಗ್ಗೆ ಹೋಟೆಲ್ ಹಿಂಭಾಗ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಆಧವಾ ಆತ್ಮಹತ್ಯೆಯೋ ಅನ್ನೋ ಅನುಮಾನಕ್ಕೆ ಇನ್ನು ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಾವು ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, […]

ಹಾಸನ: ಖಾಸಗಿ ಹೋಟೆಲ್​ನಲ್ಲಿ ಯುವತಿ ಅನುಮಾನಾಸ್ಪದ ಸಾವು, ಆತ್ಮಹತ್ಯೆಯಾ?
ಸಾಧು ಶ್ರೀನಾಥ್​

Updated on: Oct 22, 2019 | 12:57 PM

ಹಾಸನ: 23 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಸಂಭವಿಸಿದ್ದು, ಹಾಸನದ ಖಾಸಗಿ ಹೋಟೆಲ್ ಹಿಂಭಾಗ ಯುವತಿಯ ಮೃತದೇಹ ಸಿಕ್ಕಿದೆ.
ಮೃತ ಯುವತಿಯ ಹೆಸರು ಭವಿತಾ. ಈಕೆ ಅರಕಲಗೂಡು ಮೂಲದ ಯುವತಿ ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರೋ ಸರಾಯು ಹೋಟೆಲ್​ನಲ್ಲಿ ರೂಮ್ ಮಾಡಿಕೊಂಡಿದ್ದಳು. ಇಂದು ಬೆಳಗ್ಗೆ ಹೋಟೆಲ್ ಹಿಂಭಾಗ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಆಧವಾ ಆತ್ಮಹತ್ಯೆಯೋ ಅನ್ನೋ ಅನುಮಾನಕ್ಕೆ ಇನ್ನು ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಾವು ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸರು ತನಿಖೆ ಶುರುಮಾಡಿದ್ದಾರೆ.

Published On - 1:24 pm, Sun, 20 October 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us