ಜಮೀನು ವಿಚಾರ, ತೆಂಗಿನ ತೋಟದಲ್ಲಿ ಗ್ರಾ.ಪಂ ಮಾಜಿ ಸದಸ್ಯನ ಮೇಲೆ ಐವರಿಂದ ಅಟ್ಯಾಕ್

ಹಾಸನ: ಆಸ್ತಿ, ಜಮೀನು ವಿಚಾರಗಳು ವ್ಯಕ್ತಿಯನ್ನ ಎಂತಹ ತಪ್ಪುಗಳನ್ನು ಬೇಕಾದರೂ ಮಾಡಲು ಪ್ರೇರೇಪಿಸುತ್ತವೆ. ಅದೇ ರೀತಿ ತಪ್ಪು ಮಾಡಿ ಶಿಕ್ಷೆ ಅನುಭವಿಸಿದವರು ಬಹಳ ಮಂದಿ. ಜಮೀನು ವಿಚಾರಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಮದನೆ ಗ್ರಾಮದ ತೆಂಗಿನ ತೋಟದಲ್ಲಿ ನಡೆದಿದೆ. ಜಮೀನು ವಿಚಾರವಾಗಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸುನಿಲ್ ಕುಮಾರ್ ಮೇಲೆ ಗ್ರಾಮದ ಧನಂಜಯ್, ಸತೀಶ್, ಜವರೇಗೌಡ, ಕುಮಾರ್, ನಟೇಶ್ ಎಂಬುವವರು ಸೇರಿ ಹಲ್ಲೆ ಮಾಡಿದ್ದಾರೆ. ಈ ಐವರು ದೊಣ್ಣೆ, ಬಡಿಗೆಗಳನ್ನು […]

ಜಮೀನು ವಿಚಾರ, ತೆಂಗಿನ ತೋಟದಲ್ಲಿ ಗ್ರಾ.ಪಂ ಮಾಜಿ ಸದಸ್ಯನ ಮೇಲೆ ಐವರಿಂದ ಅಟ್ಯಾಕ್
Follow us
ಆಯೇಷಾ ಬಾನು
|

Updated on:Jun 01, 2020 | 2:48 PM

ಹಾಸನ: ಆಸ್ತಿ, ಜಮೀನು ವಿಚಾರಗಳು ವ್ಯಕ್ತಿಯನ್ನ ಎಂತಹ ತಪ್ಪುಗಳನ್ನು ಬೇಕಾದರೂ ಮಾಡಲು ಪ್ರೇರೇಪಿಸುತ್ತವೆ. ಅದೇ ರೀತಿ ತಪ್ಪು ಮಾಡಿ ಶಿಕ್ಷೆ ಅನುಭವಿಸಿದವರು ಬಹಳ ಮಂದಿ. ಜಮೀನು ವಿಚಾರಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಮದನೆ ಗ್ರಾಮದ ತೆಂಗಿನ ತೋಟದಲ್ಲಿ ನಡೆದಿದೆ.

ಜಮೀನು ವಿಚಾರವಾಗಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸುನಿಲ್ ಕುಮಾರ್ ಮೇಲೆ ಗ್ರಾಮದ ಧನಂಜಯ್, ಸತೀಶ್, ಜವರೇಗೌಡ, ಕುಮಾರ್, ನಟೇಶ್ ಎಂಬುವವರು ಸೇರಿ ಹಲ್ಲೆ ಮಾಡಿದ್ದಾರೆ. ಈ ಐವರು ದೊಣ್ಣೆ, ಬಡಿಗೆಗಳನ್ನು ಹಿಡಿದು ಸುನಿಲ್ ಕುಮಾರ್​ ತಪ್ಪಿಸಿಕೊಂಡು ಓಡಲೆತ್ನಿಸಿದರೂ ಹಿಂಬಾಲಿಸಿ, ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 8:22 am, Mon, 1 June 20

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್