AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ ಶ್ರೀರಾಂಪುರದಲ್ಲಿ ನಡೀತು ಮರ್ಡರ್

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಐದಾರು ಮಂದಿ ದುಷ್ಕರ್ಮಿಗಳು ಯುವಕನನ್ನ ಚಾಕುವಿನಿಂದ ತಿವಿದು ಕೊಲೆ ಮಾಡಿದ ಘಟನೆ ಶ್ರೀರಾಂಪುರದ ಆರ್​ಜೆ ನಗರದ 81 ಬಸ್​ಸ್ಟಾಂಡ್​ ಬಳಿ ನಡೆದಿದೆ. ದೀಪಾಂಜಲಿ ನಗರದ ನಿವಾಸಿ ಮಂಜುನಾಥ್​ (25 ) ಮೃತ ದುರ್ದೈವಿ. ಡೆಲಿವರಿ ಬಾಯ್​ ಆಗಿ ಕೆಲಸ ಮಾಡ್ತಿರೋ ಮಂಜುನಾಥ್​​ ನೆನ್ನೆ ರಾತ್ರಿ 9 ಗಂಟೆ ಸುಮಾರಿಗೆ ಶ್ರೀರಾಂಪುರಕ್ಕೆ ಬಂದಿದ್ದ. ಈ ನಡುವೆ ದುಷ್ಕರ್ಮಿಗಳು ಮಾತನಾಡಬೇಕೆಂದು ಮಂಜುನಾಥ್​ನನ್ನ ಕರೆದೊಯ್ದು ಗಲಾಟೆ ಮಾಡಿದ್ದಾರೆ. ಹೀಗಿರುವಾಗ್ಲೇ ಹಿಂಬದಿಯಿಂದ ದುಷ್ಕರ್ಮಿಯೊಬ್ಬ ಮಂಜುನಾಥ್​ ಹೊಟ್ಟೆ ಭಾಗಕ್ಕೆ ಚಾಕುವಿನಿಂದ […]

ಕ್ಷುಲ್ಲಕ ಕಾರಣಕ್ಕೆ ಶ್ರೀರಾಂಪುರದಲ್ಲಿ ನಡೀತು ಮರ್ಡರ್
ಸಾಧು ಶ್ರೀನಾಥ್​
|

Updated on: Dec 27, 2019 | 8:42 AM

Share

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಐದಾರು ಮಂದಿ ದುಷ್ಕರ್ಮಿಗಳು ಯುವಕನನ್ನ ಚಾಕುವಿನಿಂದ ತಿವಿದು ಕೊಲೆ ಮಾಡಿದ ಘಟನೆ ಶ್ರೀರಾಂಪುರದ ಆರ್​ಜೆ ನಗರದ 81 ಬಸ್​ಸ್ಟಾಂಡ್​ ಬಳಿ ನಡೆದಿದೆ. ದೀಪಾಂಜಲಿ ನಗರದ ನಿವಾಸಿ ಮಂಜುನಾಥ್​ (25 ) ಮೃತ ದುರ್ದೈವಿ.

ಡೆಲಿವರಿ ಬಾಯ್​ ಆಗಿ ಕೆಲಸ ಮಾಡ್ತಿರೋ ಮಂಜುನಾಥ್​​ ನೆನ್ನೆ ರಾತ್ರಿ 9 ಗಂಟೆ ಸುಮಾರಿಗೆ ಶ್ರೀರಾಂಪುರಕ್ಕೆ ಬಂದಿದ್ದ. ಈ ನಡುವೆ ದುಷ್ಕರ್ಮಿಗಳು ಮಾತನಾಡಬೇಕೆಂದು ಮಂಜುನಾಥ್​ನನ್ನ ಕರೆದೊಯ್ದು ಗಲಾಟೆ ಮಾಡಿದ್ದಾರೆ. ಹೀಗಿರುವಾಗ್ಲೇ ಹಿಂಬದಿಯಿಂದ ದುಷ್ಕರ್ಮಿಯೊಬ್ಬ ಮಂಜುನಾಥ್​ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ತಿವಿದಿದ್ದಾನೆ.

ಕೂಡ್ಲೇ ಮಂಜುನಾಥ್​​ ಅಲ್ಲಿಂದ ಓಡಲು ಯತ್ನಿಸಿದ್ದು, ಮತ್ತೊಬ್ಬ ಲಾಂಗ್​​ನಿಂದ ತಲೆಗೆ ಹೊಡೆದಿದ್ದಾನೆ. ಇದ್ರಿಂದ ತೀವ್ರ ರಕ್ತಸ್ರಾವವಾದ ಹಿನ್ನಲೆ ಮಂಜುನಾಥ್​ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಣಕಾಸಿನ ವಿಚಾರಕ್ಕೆ ಮಂಜುನಾಥ್​ನನ್ನ ಶ್ರೀರಾಂಪುರ ಪ್ರಕಾಶ್​ನಗರದ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನು ಸ್ಥಳಕ್ಕೆ ಶ್ರೀರಾಂಪುರ ಪೊಲೀಸ್ರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ