AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ನೀರಾವರಿ ಕಾಲುವೆಗೆ ಬಿದ್ದು 6 ವರ್ಷದ ಬಾಲಕಿ ಸಾವು

ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ಸಂಜೆ ಆರು ವರ್ಷದ ಬಾಲಕಿ ನೀರು ತುಂಬಿದ ನೀರಾವರಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದಾಳೆ.

Tamil Nadu: ನೀರಾವರಿ ಕಾಲುವೆಗೆ ಬಿದ್ದು 6 ವರ್ಷದ ಬಾಲಕಿ ಸಾವು
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 14, 2022 | 6:15 PM

Share

ಮೈಲಾಡುತುರೈ: 6 ವರ್ಷದ ಬಾಲಕಿಯೊಬ್ಬಳು ನೀರು ತುಂಬಿದ ನೀರಾವರಿ ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ಸಂಜೆ ನಡೆದಿದೆ.

ನವೆಂಬರ್ 12ರ ಶನಿವಾರದಂದು ಮೈಲಾಡುತುರೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಮಳೆಯಾಗಿದೆ, ಸಿರ್ಕಾಲಿ ಪಟ್ಟಣದಲ್ಲಿ ಮಾತ್ರ 43 ಸೆಂ.ಮೀ ಮಳೆಯಾಗಿದೆ. ಇದರಿಂದಾಗಿ ಈ ಪ್ರದೇಶದಲ್ಲಿ ವ್ಯಾಪಕ ಪ್ರವಾಹ ಉಂಟಾಗಿದೆ.

ಭಾನುವಾರ ಸಂಜೆ ಎರುಕ್ಕೂರು ಗ್ರಾಮದ ರಾಮನ್ ಎಂಬುವರ ಪುತ್ರಿ 6 ವರ್ಷದ ಹರ್ಷಿತಾ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವೇಳೆ ಮನೆಯ ಹಿಂದಿನ ನೀರಾವರಿ ಕಾಲುವೆಗೆ ಬಿದ್ದಿದ್ದಾಳೆ. ಆ ಪ್ರದೇಶದ ಗ್ರಾಮಸ್ಥರು ಆಕೆಯನ್ನು ರಕ್ಷಿಸಲು ಪ್ರಯತ್ನಪಟ್ಟಿದ್ದಾರೆ, ಆದರೆ ಅವಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಆದರೆ ಆಕೆಯ ಮೃತದೇಹವನ್ನು ಮಾತ್ರ ಹೊರತೆಗೆದಿದ್ದಾರೆ.

ಪೊಲೀಸರು ಶವವನ್ನು ಹೊರತೆಗೆದು ಶವಪರೀಕ್ಷೆಗೆ ಕಳುಹಿಸಿದರೆ, ದ್ರಾವಿಡ ಮುನ್ನೇತ್ರ ಕಳಗಂ ಸಚಿವ ಮೆಯ್ಯನಾಥನ್ ಶಿವ ಮತ್ತು ಇತರ ಹಿರಿಯ ಮುಖಂಡರು ಹರ್ಷಿತಾ ಅವರ ಕುಟುಂಬವನ್ನು ಭೇಟಿ ಮಾಡಿ 50,000 ರೂಪಾಯಿಗಳನ್ನು ಪರಿಹಾರವಾಗಿ ನೀಡಿದರು.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!