AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್

ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ಮೋದಿ ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್
ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫಿಸರ್ (ಸಾಂದರ್ಭಿಕ ಚಿತ್ರ)
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 19, 2024 | 11:45 AM

Share

ನೆಲಮಂಗಲ, ಜ.19: ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ (Indian Army) ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ (Cheating) ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ಆರ್ಮಿ ಆಫೀಸರ್ ಸತೀಶ್ ಎಂಬಾತ ಸೇನೆಯಲ್ಲಿ 25 ಮಂದಿ ಮಹಿಳೆಯರನ್ನು ತಪಾಸಣೆಗೆ ಕಳುಹಿಸುವುದಾಗಿ ಹೇಳಿ ದಾಸರಹಳ್ಳಿಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ.ಜ್ಯೋತಿ ಅವರನ್ನು ನಂಬಿಸಿದ್ದಾನೆ. ಅಲ್ಲದೆ, ಆರ್ಮಿಯಿಂದ ಅಡ್ವಾನ್ಸ್ ಪೇ ಮಾಡಿಸುತ್ತಾರೆ. ನಿಮ್ಮ ಯುಪಿಐ ಸ್ಕ್ಯಾನರ್ ಕಳುಹಿಸಿ ಎಂದು ಕೇಳಿದ್ದಾನೆ.

ಇದನ್ನೂ ಓದಿ: ಸರ್ಕಾರಿ ವೆಬ್ ಸೈಟ್ ನಿಂದಲೇ ದಾಖಲೆ ಪಡೆದು ವಂಚನೆ; AEPS ಮೂಲಕ ವಂಚನೆ ಮಾಡ್ತಿದ್ದವರು ಅರೆಸ್ಟ್

ಡಾಕ್ಟರ್ ಯುಪಿಐ ಸ್ಕ್ಯಾನರ್ ಕಳುಹಿಸುತ್ತಲೇ ಕ್ಷಣಾರ್ಧದಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ 95 ಸಾವಿರ ರೂಪಾಯಿ ಬೇರೊಂದು ಖಾತೆಗೆ ವರ್ಗಾವಣೆಯಾಗಿದೆ. ಆನ್​ಲೈನ್ ಮೂಲಕ ಹಣ ಎಗರಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಡಾಕ್ಟರ್ ಜ್ಯೋತಿ ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?