AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಸಾಲಬಾಧೆ ತಾಳಲಾರದೇ ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆ

ವೈನ್ ಶಾಪ್​ವೊಂದರಲ್ಲಿ 5 ಸಾವಿರ ನಗದು ಹಾಗೂ ಮದ್ಯವನ್ನ ಎಗರಿಸಿ ಪರಾರಿಯಾಗಿದ್ದ ಕಳ್ಳರುನ್ನು 9 ದಿನಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಇದೆ ಎಪ್ರಿಲ್ 15 ರಂದು ಗುರುಮಠಕಲ್‌ ಪಟ್ಟಣದಲ್ಲಿ ಘಟನೆ ನಡೆದಿದೆ.

ವಿಜಯನಗರ: ಸಾಲಬಾಧೆ ತಾಳಲಾರದೇ ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆ
ಗುಂಡಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡ ರೈತ.
TV9 Web
| Edited By: |

Updated on: Apr 24, 2022 | 3:15 PM

Share

ವಿಜಯನಗರ: ಸಾಲಬಾಧೆ ತಾಳಲಾರದೇ ಮನನೊಂದು ವಿಷ (Poison) ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದಲ್ಲಿ ನಡೆದಿದೆ. ಗುಂಡಾನಾಯ್ಕ್ ( 37) ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆಗಾಗಿ ಕೈಸಾಲ ಮಾಡಿಕೊಂಡಿದ್ದ ರೈತ ಗುಂಡಾನಾಯ್ಕ್, ಮಳೆಗಾಲದಲ್ಲಿ ಈರುಳ್ಳಿ ಬೆಳೆ ನಾಶವಾಗಿತ್ತು. ಈಗ ಬೆಳೆದಿರೋ ಈರುಳ್ಳಿಗೂ ಬೆಲೆ ಕುಸಿತವಾಗಿದೆ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವೈನ್​​ಶಾಪ್​ವೊಂದರಲ್ಲಿ ಕಳ್ಳರ ಕೈಚಳಕ; ನಗದು ಮತ್ತು ಮದ್ಯ ಎಗರಿಸಿ ಪರಾರಿ;

ಯಾದಗಿರಿ: ವೈನ್ ಶಾಪ್​ವೊಂದರಲ್ಲಿ 5 ಸಾವಿರ ನಗದು ಹಾಗೂ ಮದ್ಯವನ್ನ ಎಗರಿಸಿ ಪರಾರಿಯಾಗಿದ್ದ ಕಳ್ಳರುನ್ನು 9 ದಿನಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಇದೆ ಎಪ್ರಿಲ್ 15 ರಂದು ಗುರುಮಠಕಲ್‌ ಪಟ್ಟಣದಲ್ಲಿ ಘಟನೆ ನಡೆದಿದೆ. ಯಾದಗಿರಿ ನಗರದ ನಿವಾಸಿಗಳಾದ ಸಂಗಮೇಶ, ಮಹೇಶ್ವರ ರೆಡ್ಡಿ ಹಾಗೂ ವಿಶ್ವರಾಧ್ಯ ಬಂಧಿತ ಕಳ್ಳರು. ಗುರುಮಠಕಲ್‌ ಪಟ್ಟಣದ ನರಸರೆಡ್ಡಿ ಎಂಬವರ ವೈನ್ ಶಾಪ್​ಗೆ ಕನ್ನ ಹಾಕಿದ್ದರು. ಗುರುಮಠಕಲ್‌ ಪೊಲೀಸರಿಂದ ಕಳ್ಳರ ಬಂಧನ ಮಾಡಿ ಪ್ರಕರಣ ದಾಖಲು ಮಾಡಲಾಗಿದೆ.

ಬೊಲೆರೊ ವಾಹನ ಡಿಕ್ಕಿ, ಇಬ್ಬರ ಸಾವು ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದ ಬಳಿ ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತಪಟ್ಟ ಘಟನೆ ನಡೆದಿದೆ. ಹೊನ್ನಾವರ ಮೂಲದ ಪ್ರಮೋದ್(43), ವಿನಾಯಕ(30) ಮೃತರು. ಬೊಲೆರೊ ವಾಹನದಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಲಿಂಗೇಶ್ವರ ದೇಗುಲದಲ್ಲಿ ಶಿವಲಿಂಗ ಕಳವು ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಬುರಡೇಕಟ್ಟೆ ಗ್ರಾಮದಲ್ಲಿ ರಾಮಲಿಂಗೇಶ್ವರ ದೇಗುಲದಲ್ಲಿ ಸುಮಾರು 5 ಅಡಿ ಎತ್ತರವಿದ್ದ ಶಿವಲಿಂಗ ಕಳವಾಗಿದೆ. ಜೀರ್ಣೋದ್ಧಾರಗೊಂಡು ಲೋಕಾರ್ಪಣೆಗೆ ಸಿದ್ದಗೊಂಡಿದ್ದ ದೇಗುಲ ಕಳ್ಳತನ ಮಾಡಲಾಗಿದೆ. ನಿಧಿ ಆಸೆಗಾಗಿ ಶಿವಲಿಂಗ ತೆಗೆದು ನಿಧಿಗಳ್ಳರು ಗುಂಡಿ ಅಗೆದಿರುವ ಶಂಕೆ ವ್ಯಕ್ತವಾಗಿದೆ. 500 ವರ್ಷಗಳ ಹಿಂದೆ ಚೋಳರ ಕಾಲದಲ್ಲಿ ಈ ದೇಗುಲ ನಿರ್ಮಾಣವಾಗಿತ್ತು.

ಇದನ್ನೂ ಓದಿ;

ಸದಾ ಬಂಗಾರ ಧರಿಸುವುದು ಈ ಐದು ರಾಶಿಯವರಿಗೆ ಅದೃಷ್ಟವಂತೆ

ಶಾಸಕ ಪ್ರೀತಂಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಕೆಂಡಾಮಂಡಲ

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ