ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!

ಬಾರ್​ವೊಂದರಲ್ಲಿ ಆರಂಭವಾದ ಜಗಳ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಗಲಾಟೆ ಬಳಿಕ ವ್ಯಕ್ತಿಯನ್ನು ಹತ್ಯೆ ಮಾಡಿ ಕೆರೆಗೆ ಶವ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!
ಬೆಂಗಳೂರಿನ ಬಾರ್​ನಲ್ಲಿ ಆರಂಭವಾದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ
Follow us
Jagadisha B
| Updated By: Rakesh Nayak Manchi

Updated on: Dec 07, 2023 | 9:09 AM

ಬೆಂಗಳೂರು, ಡಿ.7: ನಗರದ ತಲಘಟ್ಟಪುರದ ಬಳಿ ಇರುವ ಕೆರೆಯೊಂದರಲ್ಲಿ ಖಾಸಗಿ ಕಂಪನಿಯ ಉದ್ಯೋಗಿ ಶವ ಬುಧವಾರ ಸಂಜೆ ಪತ್ತೆಯಾಗಿದೆ. ಮೃತದೇಹದ ಗುರುತು ಪತ್ತೆಯಾಗಿದ್ದು, ಶರತ್ ​​(30) ಎಂದು ಗುರುತಿಸಲಾಗಿದೆ. ಬಾರ್​ವೊಂದರಲ್ಲಿ ಮಂಗಳವಾರ ತಡರಾತ್ರಿ ನಡೆದಿದ್ದ ಗಲಾಟೆ ಬಳಿಕ ಶರತ್​ನನ್ನು ಕೊಲೆ (Murder) ಮಾಡಲಾಗಿದೆ. ಹತ್ಯೆ ಬಳಿಕ ಮೃತದೇಹವನ್ನು ಕೆರೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಹರಿದು ಬೈಕ್ ಸವಾರ ಸಾವು

ತುಮಕೂರು: ಲಾರಿ ಹರಿದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಂಟ್ರಿ ಕ್ಲಬ್ ಬಳಿ ನಡೆದಿದೆ. ಬೆಂಗಳೂರು ನಗರದ ದೊಮ್ಮರಹಳ್ಳಿ ನಿವಾಸಿಯಾಗಿರುವ ಅರ್ಚಕ ಆರ್.ಹರೀಶ್ (21) ಮೃತ ದುರ್ದೈವಿ.

ಇದನ್ನೂ ಓದಿ: NCRB Report: ಭಾರತದಲ್ಲಿ ನಡೆಯುತ್ತಿರುವ ಕೊಲೆಗಳ ಹಿಂದಿರುವ ಸಾಮಾನ್ಯ ಉದ್ದೇಶಗಳೇನು?

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹರೀಶ್ ಅವರು ಬೈಕ್ ಮೂಲಕ ಹೋಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮೇಲೆ ಬಿದ್ದಿದ್ದಾರೆ. ಈ ವೇಳೆ ಬಂದ ಲಾರಿಯೊಂದು ಅವರ ಮೇಲೆ ಹರಿದು ಹೋಗಿದೆ. ಪರಿಣಾಮ ಹರೀಶ್ ದೇಹ ಎರಡು ಭಾಗವಾಗಿದೆ. ಚಿತ್ರದುರ್ಗದ ಲಕ್ಷ್ಮೀನರಸಿಂಹ ದೇಗುಲಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ