AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಯ ವೇಳೆ ಬಲವಂತವಾಗಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ, ಮನನೊಂದು ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ

ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ನಕಲು ಮಾಡಿದ್ದಾಳೆ ಎಂದು ಶಿಕ್ಷಕಿಯೊಬ್ಬರು ಶಂಕಿಸಿ ಬಟ್ಟೆ ತೆಗೆಯುವಂತೆ ಒತ್ತಾಯಿಸಿದ್ದಾರೆ. ಇದರಿಂದ ಮನನೊಂದು 9 ನೇ ತರಗತಿ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ.

ಪರೀಕ್ಷೆಯ ವೇಳೆ ಬಲವಂತವಾಗಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ, ಮನನೊಂದು ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ
TV9 Web
| Edited By: |

Updated on:Oct 15, 2022 | 11:03 AM

Share

ಜೆಮ್‌ಶೆಡ್‌ಪುರ: ವಿದ್ಯಾರ್ಥಿನಿಯೊಬ್ಬಳು (student) ಪರೀಕ್ಷೆಯಲ್ಲಿ ನಕಲು ಮಾಡಿದ್ದಾಳೆ ಎಂದು ಶಿಕ್ಷಕಿಯೊಬ್ಬರು ಶಂಕಿಸಿ ಬಟ್ಟೆ ತೆಗೆಯುವಂತೆ ಒತ್ತಾಯಿಸಿದ್ದಾರೆ. ಇದರಿಂದ ಮನನೊಂದು 9 ನೇ ತರಗತಿ ವಿದ್ಯಾರ್ಥಿನಿ ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಇದೀಗ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸ್ ಅಧಿಕಾರಿಯ ಪ್ರಕಾರ, ವಿದ್ಯಾರ್ಥಿನಿಯು ತನ್ನ ಸಮವಸ್ತ್ರದಲ್ಲಿ ಪೇಪರ್ ಚಿಟ್‌ಗಳನ್ನು ಇಟ್ಟಿದ್ದಾಳೆ ಎಂದು ಶಿಕ್ಷಕಿ ಶಂಕಿಸಿದ್ದಾರೆ.

ಇದನ್ನು ಓದಿ: ದೆಹಲಿ, ಉತ್ತರ ಪ್ರದೇಶ, ಬಿಹಾರದಲ್ಲಿ ಮತ್ತೆ ಡೆಂಗ್ಯೂ ಕಾಟ; ನೀವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳಿವು

ಆಕೆ ಇಲ್ಲ ನನ್ನ ಬಟ್ಟೆಯಲ್ಲಿ ಏನು ಇಲ್ಲ ಎಂದರು ಕೂಡ ಬಲವಂತವಾಗಿ ಸಮವಸ್ತ್ರ ತೆಗೆಯುವಂತೆ ಹೇಳಿ ಪರೀಕ್ಷಿಸಿದ್ದಾರೆ ಇದು ಈ ವಿಚಾರಚಾಗಿ ನನ್ನನ್ನೂ ಶಿಕ್ಷಕಿ ಅವಮಾನಿಸಿದ್ದರೆ ಎಂದು ಮನನೊಂದು ತರಗತಿಯ ಪಕ್ಕದ ಕೊಠಡಿಯಲ್ಲಿ ಬಟ್ಟೆ ತೆಗೆಯುವಂತೆ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಶಿಕ್ಷಕನ ವಿರುದ್ಧ ದೂರು ದಾಖಲಾಗಿದ್ದು, ಪ್ರಕರಣವನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅವಮಾನ ತಾಳಲಾರದೆ ಶಾಲೆಯಿಂದ ಬಂದ ಸ್ವಲ್ಪ ಹೊತ್ತಿನಲ್ಲಿಯೇ ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ತಾಯಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Published On - 11:03 am, Sat, 15 October 22

Follow Us
TV9 Web
TV9 Web

TV9 Kannada

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?