AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ A5ಆರೋಪಿ ವೈಭವ್ ಜೈನ್​ ಮೂಲತಃ ಚಿನ್ನದ ವ್ಯಾಪಾರಿ. ಆದರೆ, ಈತ ಡ್ರಗ್ಸ್​ ದಂಧೆಯಲ್ಲಿ ಸಹ ತೊಡಗಿದ್ದ ಎಂದು ಹೇಳಲಾಗಿದೆ. ವೈಭವ್​ಗೆ ಇಷ್ಟು ದಿನ ಕೊರೊನಾ ಪಾಸಿಟಿವ್​ ವರದಿಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಬಂಧಿಸಿರಲಿಲ್ಲ. ಆದರೆ, ಇದೀಗ ಆತನ ಬಂಧನವಾಗಿದೆ. ಚಿನ್ನದ ವ್ಯಾಪಾರಿ ವೈಭವ್​​ಜೈನ್​ಗೆ ಕಲ್ಯಾಣ ಕರ್ನಾಟಕದ ಮಾಜಿ ಸಚಿವರೊಬ್ಬರ ಪುತ್ರ ಸಾಥ್ ನೀಡುತ್ತಿದ್ದ. ಇದಲ್ಲದೆ, ವೈಭವ್ ಜೈನ್ ಡ್ರಗ್ಸ್ ದಂಧೆಗೆ ಮಾಹಿ ಸಚಿವ ದಿವಂಗತ […]

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?
KUSHAL V
|

Updated on:Sep 12, 2020 | 3:10 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ A5ಆರೋಪಿ ವೈಭವ್ ಜೈನ್​ ಮೂಲತಃ ಚಿನ್ನದ ವ್ಯಾಪಾರಿ. ಆದರೆ, ಈತ ಡ್ರಗ್ಸ್​ ದಂಧೆಯಲ್ಲಿ ಸಹ ತೊಡಗಿದ್ದ ಎಂದು ಹೇಳಲಾಗಿದೆ. ವೈಭವ್​ಗೆ ಇಷ್ಟು ದಿನ ಕೊರೊನಾ ಪಾಸಿಟಿವ್​ ವರದಿಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಬಂಧಿಸಿರಲಿಲ್ಲ. ಆದರೆ, ಇದೀಗ ಆತನ ಬಂಧನವಾಗಿದೆ.

ಚಿನ್ನದ ವ್ಯಾಪಾರಿ ವೈಭವ್​​ಜೈನ್​ಗೆ ಕಲ್ಯಾಣ ಕರ್ನಾಟಕದ ಮಾಜಿ ಸಚಿವರೊಬ್ಬರ ಪುತ್ರ ಸಾಥ್ ನೀಡುತ್ತಿದ್ದ. ಇದಲ್ಲದೆ, ವೈಭವ್ ಜೈನ್ ಡ್ರಗ್ಸ್ ದಂಧೆಗೆ ಮಾಹಿ ಸಚಿವ ದಿವಂಗತ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ಕೂಡ ಸಾಥ್ ನೀಡಿದ್ದ ಎಂದು ತಿಳಿದುಬಂದಿದೆ.

A15 ಆರೋಪಿ ಸಾಫ್ಟ್​ವೇರ್​ ಇಂಜಿನಿಯರ್​ ಪ್ರತೀಕ್ ಶೆಟ್ಟಿ ಮತ್ತು ವೈಭವ್ ಅಪ್ತ ಗೆಳಯರು ಎಂದು TV 9ಗೆ ಸಿಸಿಬಿ ಉನ್ನತ ಮೂಲಗಳ ಮಾಹಿತಿ ನೀಡಿದೆ. ಅಂದ ಹಾಗೆ, ಇದನ್ನೂ ಸಹ‌ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು ನಟಿ ರಾಗಿಣಿ ಆಪ್ತ ರವಿಶಂಕರ್ .

ಆಗಾಗ ವೈಭವ್ ಪಾರ್ಟಿ ಆಯೋಜಿಸಲು ಆದಿತ್ಯ ಮಾನ್ಯತಾ ಟೆಕ್ ಪಾರ್ಕ್‌ ಬಳಿ ಇದ್ದ ತನ್ನ ಹೌಸ್ ಆಫ್ ಲೀಫ್ಟ್ ಪಕ್ಕದ ಫಾರ್ಮ್​ ಹೌಸ್ ಮತ್ತು ಕಿಟ್ ಕ್ಲೋಕ್ಕನ್​ನಲ್ಲಿ ಆಯೋಜನೆ ಮಾಡಲು ನೆರವಾಗುತ್ತಿದ್ದನಂತೆ. ಬಳಿಕ ವೈಭವ್ ಜೈನ್ ಪಾರ್ಟಿಯಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಎಂದು ಹೇಳಲಾಗಿದೆ. ಇದಕ್ಕೆ, ರವಿಶಂಕರ್ ಹಾಗೂ ರಾಗಿಣಿ ಸಾಥ್ ನೀಡಲು ಶುರುಮಾಡಿದ್ದರು ಎಂದು ಸಹ ತಿಳಿದುಬಂದಿದೆ.

Published On - 3:09 pm, Sat, 12 September 20

Follow Us
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು