ಆಸ್ತಿಗಾಗಿ ತಮ್ಮನ ಪತ್ನಿಯನ್ನೇ ಹತ್ಯೆ ಮಾಡಿದ್ದ ಆರೋಪಿ ಅಂದರ್

|

Updated on: Dec 08, 2019 | 9:31 AM

ಕೊಡಗು: ಆಸ್ತಿ ವಿಚಾರಕ್ಕೆ ತಮ್ಮನ ಪತ್ನಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು 24 ಗಂಟೆಯೊಳಗೆ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಮೀನು ವಿಚಾರಕ್ಕೆ ಸಂಬಂಧಿಸಿ ನಿನ್ನೆ ದೊಣ್ಣೆಯಿಂದ ಹೊಡೆದು ತಮ್ಮ ರಂಜನ್ ಪತ್ನಿ ಯಶೋಧಾರನ್ನು ಕೊಲೆ ಮಾಡಿದ್ದ. ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆ ನಡೆದ 24 ಗಂಟೆಯೊಳಗೆ ಆರೋಪಿ ಬಿಪಿನ್ ಕುಮಾರ್​ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಆಸ್ತಿಗಾಗಿ ತಮ್ಮನ ಪತ್ನಿಯನ್ನೇ ಹತ್ಯೆ ಮಾಡಿದ್ದ ಆರೋಪಿ ಅಂದರ್
Follow us on

ಕೊಡಗು: ಆಸ್ತಿ ವಿಚಾರಕ್ಕೆ ತಮ್ಮನ ಪತ್ನಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು 24 ಗಂಟೆಯೊಳಗೆ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಮೀನು ವಿಚಾರಕ್ಕೆ ಸಂಬಂಧಿಸಿ ನಿನ್ನೆ ದೊಣ್ಣೆಯಿಂದ ಹೊಡೆದು ತಮ್ಮ ರಂಜನ್ ಪತ್ನಿ ಯಶೋಧಾರನ್ನು ಕೊಲೆ ಮಾಡಿದ್ದ. ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆ ನಡೆದ 24 ಗಂಟೆಯೊಳಗೆ ಆರೋಪಿ ಬಿಪಿನ್ ಕುಮಾರ್​ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.