Crime News: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಚುಚ್ಚಿಕೊಂಡ ಪ್ರಿಯತಮ

ಜವಾಹನಗರದ 35 ವರ್ಷದ ಯುವಕ ಮತ್ತು 22 ಯುವತಿ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅದರೆ ಈ ಪ್ರೀತಿಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಹಾಗಾಗಿ ಯುವತಿ, ಯುವಕನನ್ನು ನಿರಾಕರಿಸಿದಳು.

Crime News: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಚುಚ್ಚಿಕೊಂಡ ಪ್ರಿಯತಮ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on: Aug 06, 2021 | 1:22 PM

ಪ್ರೀತಿಯನ್ನು ನಿರಾಕರಿಸಿದ್ದಕ್ಕಾಗಿ ಯುವತಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಕಳೆದ ಬುಧವಾರ ಯುವತಿಯ ಮನೆಯಲ್ಲಿ ಈ ಭೀಕರ ಘಟನೆ ನಡೆದಿದೆ. ಯುವಕ, ತನ್ನ ಪ್ರೇಯಸಿಗೆ ಚಾಕುವಿನಂದ ಇರಿದ ಬಳಿಕ ತನಗೆ ತಾನೇ ಚಾಕುವಿನಿಂದ ಚುಕಚ್ಚಿಕೊಂಡಿದ್ದಾನೆ. ಯುವತಿಯು ಕಿರುಚುತ್ತಿದ್ದುದನ್ನು ಕೇಳಿಸಿಕೊಂಡ ತಾಯಿ ತಕ್ಷಣವೇ ಸ್ಥಳಕ್ಕೆ ಬಂದಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಹೈದರಾಬಾದ್​ನ ಬಾಪೂಜಿ ನಗರದ ಬಳಿ ವಾಸವಾಗಿದ್ದ ಯುವತಿಯ ಮನೆಯಲ್ಲಿ ಈ ಘಟನೆ ನಡೆದಿದೆ. ಜವಾಹನಗರದ 35 ವರ್ಷದ ಯುವಕ ಮತ್ತು 22 ಯುವತಿ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅದರೆ ಈ ಪ್ರೀತಿಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಹಾಗಾಗಿ ಯುವತಿ, ಯುವಕನನ್ನು ನಿರಾಕರಿಸಿದಳು. ಇದರಿಂದ ಅಸಮಾಧಾನಗೊಂಡ ಯುವಕ ಈ ರೀತಿಯ ಕೃತ್ಯಕ್ಕೆ ಮುಂದಾಗಿದ್ದಾನೆ.

ಯುವಕ, ಕಳೆದ ಬುಧವಾರ ಯುವತಿಯ ಮನೆಗೆ ಬಂದಿದ್ದಾನೆ. ಆ ಸಮಯದಲ್ಲಿ ಯುವತಿ ಖುರ್ಚಿಯ ಮೆಲೆ ಕುಳಿತಿದ್ದಳು. ಆತ ಬಂದದ್ದನ್ನು ನೋಡಿಯೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜತೆಗೆ ಹಲವು ದಿನಗಳಿಂದ ಆತನನ್ನು ನಿರಾಕರಿಸುತ್ತಿದ್ದಳು. ಆದ್ದರಿಂದ ಚಾಕುವಿನಿಂದ ಯುವತಿಗೆ ಇರಿದು ಬಳಿಕ ತಾನೂ ಕೂಡಾ ಚಾಕುವಿನ ಇರಿತಕ್ಕೆ ಒಳಗಾಗಿದ್ದಾನೆ.

ಇರಿತದ ನೋವಿನಿಂದ ಯುವತಿ ಕಿರುಚಿದ್ದಾಳೆ. ಮಗಳ ಧ್ಯನಿ ಕೇಳಿಸಿಕೊಂಡು ದೂರದಲ್ಲಿದ್ದ ಆಕೆಯ ತಾಯಿ ಓಡಿ ಬಂದಿದ್ದಾರೆ. ಇಬ್ಬರನ್ನೂ ಅಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯುವಕನಿಗೆ ಗಂಭಿರ ಗಾಯವಾದ್ದರಿಂದ ಆಸ್ಪತ್ರೆಯಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

Crime News: ಆನ್​ಲೈನ್​ ಗೇಮ್​ನಲ್ಲಿ 40,000 ರೂ. ಕಳೆದುಕೊಂಡ 13 ವರ್ಷದ ಬಾಲಕ; ಅಮ್ಮ ಬೈದಿದ್ದಕ್ಕೆ ಬೇಸರಗೊಂಡು ಆತ್ಮಹತ್ಯೆ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ