ಮೈಸೂರು: 2ನೇ ತರಗತಿ ವಿದ್ಯಾರ್ಥಿನಿಯನ್ನ ಅಪಹರಿಸಲು ಯತ್ನ

2ನೇ ತರಗತಿ ವಿದ್ಯಾರ್ಥಿನಿಯನ್ನ ಅಪಹರಿಸಲು ಯತ್ನಿಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಶಾಲೆಯ ಶೌಚಾಲಯಕ್ಕೆ ತೆರಳಿದ್ದ ವೇಳೆ ಇಬ್ಬರು ಅಪರಿಚಿತ ಆಕೆಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ.

ಮೈಸೂರು: 2ನೇ ತರಗತಿ ವಿದ್ಯಾರ್ಥಿನಿಯನ್ನ ಅಪಹರಿಸಲು ಯತ್ನ
ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on: Aug 20, 2023 | 7:44 AM

ಮೈಸೂರು: 2ನೇ ತರಗತಿ ವಿದ್ಯಾರ್ಥಿನಿಯನ್ನ (Student) ಅಪಹರಿಸಲು ಯತ್ನಿಸಿರುವ ಘಟನೆ ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ನಿನ್ನೆ (ಆ.19) ರಂದು ಶಾಲೆಯ ಶೌಚಾಲಯಕ್ಕೆ ತೆರಳಿದ್ದ ವೇಳೆ ಇಬ್ಬರು ಅಪರಿಚಿತ ಆಕೆಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥನಿ ಜೋರಾಗಿ ಕಿರುಚಿಕೊಂಡ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಆಕೆಯನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಮೈಸೂರು: ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ವಿದ್ಯಾನಗರದ 4ನೇ ಕ್ರಾಸ್​ನಲ್ಲಿ ನಡೆದಿದೆ. ಬಾಲರಾಜ್(28) ಮೃತದುರ್ದೈವಿ. ತೇಜಸ್, ಸಂಜಯ್, ಕಿರಣ್, ಸಾಮ್ರಾಟ್ ಕೊಲೆ ಆರೋಪಿಗಳು. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಕೊಲೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ