ಪ್ರಿಯತಮೆಯ ಗಂಡನ ಕೊಲೆ ಮಾಡಿದ ತಪ್ಪಿಗೆ.. ಸೋಂಕಿನ ಶಾಸ್ತಿ ಪಡೆದ ಪ್ರಿಯಕರ!

ಬೆಂಗಳೂರು: ಪ್ರಿಯತಮೆಯ ಗಂಡನನ್ನ ಕೊಲೆ ಮಾಡಿ ಆಕೆಯೊಟ್ಟಿಗೆ ಹಾಯಾಗಿ ಇದ್ದ ಪ್ರಿಯಕರ ಇದೀಗ ಸೋಂಕಿಗೆ ತುತ್ತಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಸಂಗ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕಂಡು ಬಂದಿದೆ. ಜುಲೈ 9ರಂದು ಹರೀಶ್‌ ಎಂಬಾತನನ್ನು ಆತನ ಪತ್ನಿ ಕೃಪಾ ಮತ್ತು ಆಕೆಯ ಪ್ರಿಯಕರ ಸೇರಿ ಭೀಕರವಾಗಿ ಕೊಲೆ ಮಾಡಿದ್ದರು. ಜೊತೆಗೆ, ಪ್ರಕರಣದ ದಿಕ್ಕು ತಪ್ಪಿಸಲು ಕೃಪಾ ತನ್ನ ಗಂಡ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಿದ್ದಳು. ಆದರೆ, ವಿಚಾರಣೆ ವೇಳೆ ಹೆಂಡತಿ ಕೃಪಾಳ ಮೇಲೆಯೇ ಪೊಲೀಸರಿಗೆ ಅನುಮಾನ ಹುಟ್ಟಿತ್ತು. […]

ಪ್ರಿಯತಮೆಯ ಗಂಡನ ಕೊಲೆ ಮಾಡಿದ ತಪ್ಪಿಗೆ.. ಸೋಂಕಿನ ಶಾಸ್ತಿ ಪಡೆದ ಪ್ರಿಯಕರ!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jul 20, 2020 | 7:21 PM

ಬೆಂಗಳೂರು: ಪ್ರಿಯತಮೆಯ ಗಂಡನನ್ನ ಕೊಲೆ ಮಾಡಿ ಆಕೆಯೊಟ್ಟಿಗೆ ಹಾಯಾಗಿ ಇದ್ದ ಪ್ರಿಯಕರ ಇದೀಗ ಸೋಂಕಿಗೆ ತುತ್ತಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಸಂಗ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕಂಡು ಬಂದಿದೆ.

ಜುಲೈ 9ರಂದು ಹರೀಶ್‌ ಎಂಬಾತನನ್ನು ಆತನ ಪತ್ನಿ ಕೃಪಾ ಮತ್ತು ಆಕೆಯ ಪ್ರಿಯಕರ ಸೇರಿ ಭೀಕರವಾಗಿ ಕೊಲೆ ಮಾಡಿದ್ದರು. ಜೊತೆಗೆ, ಪ್ರಕರಣದ ದಿಕ್ಕು ತಪ್ಪಿಸಲು ಕೃಪಾ ತನ್ನ ಗಂಡ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಿದ್ದಳು. ಆದರೆ, ವಿಚಾರಣೆ ವೇಳೆ ಹೆಂಡತಿ ಕೃಪಾಳ ಮೇಲೆಯೇ ಪೊಲೀಸರಿಗೆ ಅನುಮಾನ ಹುಟ್ಟಿತ್ತು. ಹಾಗಾಗಿ, ಆರೋಪಿಯನ್ನ ತೀವ್ರ ತಪಾಸಣೆಗೆ ಒಳಪಡಿಸಿದ ವೇಳೆ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ ಬಂದ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎಂಬ ನಿಜಾಂಶ ಹೊರಬಿತ್ತು. ಕೂಡಲೇ ಪೊಲೀಸರು ಆಕೆ ಮತ್ತು ಆಕೆಯ ಪ್ರಿಯಕರನನ್ನ ವಶಕ್ಕೆ ಪಡೆದಿದ್ದರು.

ಆದರೆ, ಇದೀಗ ಬಂಧಿತ ಪ್ರಿಯಕರನಿಗೆ ಕರೋನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಸೊಂಕಿತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಅಮೃತಹಳ್ಳಿಯ ಪೊಲೀಸ್ ಠಾಣೆಯ 13 ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗಿದೆ.

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ