AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮಾಡಿ ಶವವನ್ನು ನದಿಗೆ ಎಸೆದ ಆಟೋ ಚಾಲಕನ ಬಂಧನ

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಶವವನ್ನು ನದಿಗೆ ಎಸೆದಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

Assam: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮಾಡಿ ಶವವನ್ನು ನದಿಗೆ ಎಸೆದ ಆಟೋ ಚಾಲಕನ ಬಂಧನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 03, 2023 | 11:53 AM

Share

ಗುವಾಹಟಿ: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಶವವನ್ನು ನದಿಗೆ ಎಸೆದಿರುವ ಘಟನೆ ಅಸ್ಸಾಂನ ಗುವಾಹಟಿಯ ಕಮ್ರೂಪ್ (ಮೆಟ್ರೋ)ದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಈ ಬಾಲಕಿ 8ನೇ ತರಗತಿಯಲ್ಲಿ ಓದುತ್ತಿದ್ದು, ಸೋಮವಾರದಂದು ತನ್ನ ಮೊಬೈಲ್​​ಗೆ ರೀಚಾರ್ಜ್‌ ಮಾಡಲು ಎಂದು ಮೊಬೈಲ್​​ ಶಾಪ್​​ಗೆ ಹೋದವಳು ಮನಗೆ ವಾಪಸ್‌ ಬಂದಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಆಕೆಯ ಶವ ಶುಕ್ರವಾರ ಸೋನಾಪುರದ ದಿಗರು ನದಿಯಲ್ಲಿ ಪತ್ತೆಯಾಗಿದ್ದು. ಇದರಿಂದ ಸ್ಥಳೀಯರು ಸೋನಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನೂ ಓದಿ:Assam Ragging Case: ಅಸ್ಸಾಂನ ದಿಬ್ರುಗಢ ವಿಶ್ವವಿದ್ಯಾಲಯದಲ್ಲಿ ರ‍್ಯಾಗಿಂಗ್; ಪ್ರಮುಖ ಆರೋಪಿ ಬಂಧನ 

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನ್ನು ಪೊಲೀಸರು ಬಂಧಿಸಿದ್ದಾರೆ. ಈತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!