AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಹೆಗಡೆ ನಗರದಲ್ಲಿ ನಡೆದಿದೆ.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Oct 17, 2023 | 7:26 AM

Share

ಬೆಂಗಳೂರು ಅ.17: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ (Attack) ಮಾಡಿರುವ ಘಟನೆ ಬೆಂಗಳೂರಿನ (Bengaluru) ಹೆಗಡೆ ನಗರದಲ್ಲಿ ನಡೆದಿದೆ. ಸಮಿ (23) ಹಲ್ಲೆಗೊಳಗಾದ ವ್ಯಕ್ತಿ. ಏರಿಯಾ ಹುಡುಗರು ದೊಣ್ಣೆಯಿಂದ ಹಲ್ಲೆ ಮಾಡಿರುವ ಪರಿಣಾಮ ಸಮಿಗೆ ಗಂಭೀರಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವು ಕಚ್ಚಿ ರೈತ ಮಹಿಳೆ ಸಾವು

ಮೈಸೂರು: ಹಾವು ಕಚ್ಚಿ ರೈತ ಮಹಿಳೆ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಗೊದ್ದನಪುರ ಗ್ರಾಮದಲ್ಲಿ ನಡೆದಿದೆ. ಜಯಲಕ್ಷ್ಮಿ (42) ಮೃತಪಟ್ಟ ರೈತ ಮಹಿಳೆ. ತಮ್ಮ ಜಮೀನಿನಲ್ಲಿ ಅವರೆಕಾಯಿ ಕುಯ್ಯುವಾಗ ಹಾವು ಕಚ್ಚಿದೆ. ಕೂಡಲೆ ಜಯಲಕ್ಷ್ಮಿ ನನಗೆ ಹಾವು ಕಚ್ಚಿದೆ ಎಂದು ಜೋರಾಗಿ‌ ಕೂಗಿದ್ದಾಳೆ. ತಕ್ಷಣ ಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ದಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಜಯಲಕ್ಷ್ಮಿ ಮೃತಪಟ್ಟಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡುರಸ್ತೆಯಲ್ಲೇ ಯುವಕರು ಸಿನಿಮೀಯ ರೀತಿಯಲ್ಲಿ ಬಡಿದಾಡಿಕೊಂಡ ಪುಂಡರು

ನೆಲಮಂಗಲ: ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಯುವಕರು ಸಿನಿಮೀಯ ರೀತಿಯಲ್ಲಿ ಬಡಿದಾಡಿಕೊಂಡಿದ್ದಾರೆ.  ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿ ಘಟನೆ ನಡೆದಿದೆ. ಗುರಾಯಿಸಿದ ಅನ್ನೋ ಕಾರಣಕ್ಕೆ ಮತ್ತಿಕೆರೆ ಸಂಜು, ತರಬನಹಳ್ಳಿ ಶಿವ ಗ್ಯಾಂಗ್​ಗಳ ನಡುವೆ​​ ಬಡಿದಾಟ ನಡೆದಿದೆ. ಪುಂಡರ ಗಲಾಟೆ ಕೆಲ ಕಾಲ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು. ಘಟನೆಯಲ್ಲಿ ಶಿವ, ಪ್ರವೀಣ್​ಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಮತ್ತಿಕೆರೆ ಸಂಜು, ಯಶಸ್​​ ಅನ್ನು ವಶಕ್ಕೆ ಪಡೆಯಲಾಗಿದೆ. ಸೋಲದೇವನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:40 am, Tue, 17 October 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ