AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯಕ್ಕೆ ಹಾಜರುಪಡಿಸಿ, ಹಿಂದಿರುಗೊ ವೇಳೆ ವಿಚಾರಣಾಧೀನ ಖೈದಿಗಳು ಪರಾರಿ

ದ್ಯಾಮವ್ವ, ದುರ್ಗವ್ವರ ದೇವಿ ಜಾತ್ರೆಯಲ್ಲಿ ಹೊನ್ನಾಟಕ್ಕೆ ವೈರ್ ಅಡ್ಡಿ ಹಿನ್ನೆಲೆ, ವೈರ್ ತೆಗೆಯಲು ಹೋಗಿ ಯುವಕ ಕೆಳಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

ನ್ಯಾಯಾಲಯಕ್ಕೆ ಹಾಜರುಪಡಿಸಿ, ಹಿಂದಿರುಗೊ ವೇಳೆ ವಿಚಾರಣಾಧೀನ ಖೈದಿಗಳು ಪರಾರಿ
ನ್ಯಾಯಾಲಯಕ್ಕೆ ಹಾಜರುಪಡಿಸಿ, ಹಿಂದಿರುಗೊ ವೇಳೆ ವಿಚಾರಣಾಧೀನ ಖೈದಿಗಳು ಪರಾರಿ
TV9 Web
| Edited By: |

Updated on: Apr 21, 2022 | 5:23 PM

Share

ರಾಯಚೂರು: ಕೊಲೆ ಮತ್ತು ರಾಬರಿ ಕೇಸ್​ನ ವಿಚಾರಣಾಧೀನ ಖೈದಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹಿಂದಿರುಗೊ ವೇಳೆ ಪರಾರಿಯಾಗಿರುವಂತಹ ಘಟನೆ ನಗರದ ಜಿಲ್ಲಾ ನ್ಯಾಯಾಲಯದ ಬಳಿ ನಡೆದಿದೆ. ಮಹಾರಾಷ್ಟ್ರ ಮೂಲದ ಹರ್ಷ, ರಾಜೇಶ ಖನ್ನಾ ಮತ್ತು ಗೋವಿಂದ ಪಲ್ಲು ಪರಾರಿಯಾದ ವಿಚಾರಣಾಧೀನ ಖೈದಿಗಳು. ಮಾನ್ವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​ನ ಆರೋಪಿಗಳು ಎಸ್ಕೇಪ್ ಆದ ಖೈದಿಗಳಿಗಾಗಿ ಪೊಲೀಸರಿಂದ ತೀವ್ರ ಶೋಧ ನಡೆಸಲಾಗುತ್ತಿದೆ.

ಜಾತ್ರೆಗೆ ಅಡ್ಡಿಯಾದ ವೈರ್ ತೆಗೆಯಲು ಹೋಗಿ ಯುವಕ ಕೆಳಗೆ ಬಿದ್ದು ಗಾಯ:

ಧಾರವಾಡ: ದ್ಯಾಮವ್ವ, ದುರ್ಗವ್ವರ ದೇವಿ ಜಾತ್ರೆಯಲ್ಲಿ ಹೊನ್ನಾಟಕ್ಕೆ ವೈರ್ ಅಡ್ಡಿ ಹಿನ್ನೆಲೆ, ವೈರ್ ತೆಗೆಯಲು ಹೋಗಿ ಯುವಕ ಕೆಳಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. ಜಾತ್ರೆ ಪ್ರಯುಕ್ತ ಗ್ರಾಮದಲ್ಲಿ ನಡೆದಿದ್ದ ಹೊನ್ನಾಟ ಮನೆಯೊಂದರ ಎದುರಿಗಿದ್ದ ವೈರ್ ಅಡ್ಡಿಯಾಗಿದೆ. ವೈರ್ ತೆಗೆಯಲು ಯುವಕ ಛಾವಣಿ ಏರಿದ್ದು, ಮುರಿದು ಕೆಳಗೆ ಬಿದಿದ್ದಾನೆ. ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ:

Arjun Tendulkar: ಭರ್ಜರಿ ಯಾರ್ಕರ್​ಗೆ ಕಿಶನ್ ಕ್ಲೀನ್ ಬೌಲ್ಡ್​: ಅರ್ಜುನ್ ತೆಂಡೂಲ್ಕರ್​ಗೆ ಸಿಗಲಿದೆಯಾ ಚಾನ್ಸ್​?

ಜಾರ್ಖಂಡ್​ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೋ ವೈರಲ್; 10 ಜನರ ಬಂಧನ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ