Ayodhya: ದೇವಸ್ಥಾನದ ಅರ್ಚಕ ಆತ್ಮಹತ್ಯೆ, ಪೊಲೀಸರ ವಿರುದ್ಧ ಗಂಭೀರ ಆರೋಪ

ದೇವಾಲಯಗಳ ನಗರಿ ಅಯೋಧ್ಯೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ನರಸಿಂಹ ದೇವಸ್ಥಾನದ ಅರ್ಚಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ayodhya: ದೇವಸ್ಥಾನದ ಅರ್ಚಕ ಆತ್ಮಹತ್ಯೆ, ಪೊಲೀಸರ ವಿರುದ್ಧ ಗಂಭೀರ ಆರೋಪ
ಅರ್ಚಕರು
Follow us
|

Updated on: May 02, 2023 | 11:53 AM

ದೇವಾಲಯಗಳ ನಗರಿ ಅಯೋಧ್ಯೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ನರಸಿಂಹ ದೇವಸ್ಥಾನದ ಅರ್ಚಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅರ್ಚಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಪೊಲೀಸರು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಯೋಧ್ಯೆಯ ನರಸಿಂಹ ದೇವಸ್ಥಾನದ ಅರ್ಚಕರನ್ನು ರಾಮ್ ಶಂಕರ್ ದಾಸ್ (28) ಎಂದು ಗುರುತಿಸಲಾಗಿದೆ. ಈ ಕುರಿತು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದೇ ದೇವಸ್ಥಾನದ ಹಿರಿಯರಾದ ಮಹಂತ್ ರಾಮಶರಣ್ ದಾಸ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಸ್ ವಿರುದ್ಧ ಪೊಲೀಸರು ಕೆಲ ದಿನಗಳ ಹಿಂದೆ ಪ್ರಕರಣ ದಾಖಲಿಸಿದ್ದರು ಎಂದು ಮೂಲಗಳು ತಿಳಿಸಿವೆ.

ರಾಮ್ ಶಂಕರ್ ದಾಸ್ ಅವರ ಮೃತದೇಹ ಸೋಮವಾರ ಮಧ್ಯಾಹ್ನ ದೇವಸ್ಥಾನದ ಅವರ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಬೆಂಗಳೂರು: ಡೆತ್​ನೋಟ್​ ಬರೆದಿಟ್ಟು 7ನೇ ಮಹಡಿದಿಂದ ಜಿಗಿದ ವಿದ್ಯಾರ್ಥಿನಿ

ಅಯೋಧ್ಯೆಯ ಇನ್‌ಸ್ಪೆಕ್ಟರ್ ಕೊತ್ವಾಲಿ ಮನೋಜ್ ಶರ್ಮಾ ಅರ್ಚಕ ರಾಮ್ ಶಂಕರ್ ದಾಸ್ ಮಾದಕ ವ್ಯಸನಿಯಾಗಿದ್ದರು, ಅವರು ಮಾದಕ ವ್ಯಸನದ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಮ ಅವರು ಪೊಲೀಸರ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ