AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದುಗುಂಟೆಪಾಳ್ಯದಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ಕಿರಿಕ್‌, ಚಿಮ್ಮಿದ ರಕ್ತ..!

ಬೆಂಗಳೂರು: ಆಟೋ ಸಂತೋಷ, ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಇರುವ ಸದ್ದುಗುಂಟೆಪಾಳ್ಯ ನಿವಾಸಿ. ಸಂತೋಷನ ರಕ್ತ ಹರಿಸಿರುವುದು ಆನಂದ ಎಂಬಾತ. ಕೊಲೆಯಾದ ಆಟೋ ಸಂತೋಷ್, ತನ್ನ ಹೆಂಡತಿ ಜೊತೆ ಜಗಳ ಮಾಡಿಕೊಂಡು ಒಂಟಿಯಾಗಿ ವಾಸವಿದ್ದ. ಈ ನಡುವೆ ಆಟೋ ಪಾರ್ಕಿಂಗ್ ವಿಚಾರಕ್ಕೆ ಸಂತೋಷ್ ಮತ್ತು ಆನಂದ್ ನಡುವೆ ಜಗಳವಾಗಿತ್ತು. ಆದ್ರೆ ನಿನ್ನೆ ಪಕ್ಕಾ ಸ್ಕೆಚ್ ಹಾಕ್ಕೊಂಡು ಸಂತೋಷ್ ಮನೆಗೆ ಬಂದ ಆನಂದ್ ಸಂತೋಷನ ಎದೆ, ಕುತ್ತಿಗೆ, ಮುಖಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೊಲೆ ಹಂತಕನನ್ನು […]

ಸದ್ದುಗುಂಟೆಪಾಳ್ಯದಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ಕಿರಿಕ್‌, ಚಿಮ್ಮಿದ ರಕ್ತ..!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 22, 2019 | 7:21 AM

Share

ಬೆಂಗಳೂರು: ಆಟೋ ಸಂತೋಷ, ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಇರುವ ಸದ್ದುಗುಂಟೆಪಾಳ್ಯ ನಿವಾಸಿ. ಸಂತೋಷನ ರಕ್ತ ಹರಿಸಿರುವುದು ಆನಂದ ಎಂಬಾತ. ಕೊಲೆಯಾದ ಆಟೋ ಸಂತೋಷ್, ತನ್ನ ಹೆಂಡತಿ ಜೊತೆ ಜಗಳ ಮಾಡಿಕೊಂಡು ಒಂಟಿಯಾಗಿ ವಾಸವಿದ್ದ. ಈ ನಡುವೆ ಆಟೋ ಪಾರ್ಕಿಂಗ್ ವಿಚಾರಕ್ಕೆ ಸಂತೋಷ್ ಮತ್ತು ಆನಂದ್ ನಡುವೆ ಜಗಳವಾಗಿತ್ತು. ಆದ್ರೆ ನಿನ್ನೆ ಪಕ್ಕಾ ಸ್ಕೆಚ್ ಹಾಕ್ಕೊಂಡು ಸಂತೋಷ್ ಮನೆಗೆ ಬಂದ ಆನಂದ್ ಸಂತೋಷನ ಎದೆ, ಕುತ್ತಿಗೆ, ಮುಖಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ.

ಕೊಲೆ ಹಂತಕನನ್ನು ಬೆನ್ನಟ್ಟಿ ಹಿಡಿದ ಖಾಕಿ..! ಕೊಲೆ ಮಾಡಿದ್ದ ಆನಂದ್, ಸಂತೋಷ್‌ ಮನೆ ಕಡೆಯಿಂದ ಬರುತ್ತಿದ್ದ ವೇಳೆ ಅಲ್ಲೇ ರೌಂಡ್ಸ್ ನಲ್ಲಿದ್ದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಹೆಡ್ ಕಾನ್‌ಸ್ಟೇಬಲ್ ವಿಜಯ್, ಆನಂದನನ್ನು ಗಮನಿಸಿದ್ದಾರೆ. ಅವನ ರಕ್ತಸಿಕ್ತ ಬಟ್ಟೆಗಳನ್ನ ನೋಡಿ, ಅನುಆನ ಹೆಚ್ಚಾಗಿ, ಚೇಸ್ ಮಾಡಿ ಹಿಡಿದಿದ್ದಾರೆ. ನಂತ್ರ ಸ್ಥಳಕ್ಕೆ ಬಂದ ಪೊಲೀಸ್ ಇನ್ಸ್‌ಪೆಕ್ಟರ್ ಮೊಹಮದ್ ರಫಿ ಆನಂದ್ ಜೊತೆ ಮತ್ತೊಬ್ಬ ಆರೋಪಿ ಮೆಹಬೂಬ್‌ನನ್ನು ಬಂಧಿಸಿದ್ದಾರೆ.

Published On - 7:18 am, Sun, 22 December 19

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ