AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಹಿಂದೂ ಯುವಕನಿಗೆ ‘ಕತ್ನಾ’ ಮಾಡಿಸಿ ಮತಾಂತರ: ತಮಿಳುನಾಡಿನಲ್ಲಿ ಸಿಕ್ಕ ಪ್ರಮುಖ ಆರೋಪಿ

ಹಿಂದೂ ಯುವಕನಿಗೆ ಬಲವಂತವಾಗಿ ‘ಕತ್ನಾ’ ಮಾಡಿಸಿದ ಆರೋಪಕ್ಕೆ ಸಂಬಂಧಿಸಿ ಆರೋಪಿಗಳನ್ನೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಡ್ಯ ಹಿಂದೂ ಯುವಕನಿಗೆ ‘ಕತ್ನಾ’ ಮಾಡಿಸಿ ಮತಾಂತರ: ತಮಿಳುನಾಡಿನಲ್ಲಿ ಸಿಕ್ಕ ಪ್ರಮುಖ ಆರೋಪಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 13, 2022 | 2:11 PM

Share

ಬೆಂಗಳೂರು: ಬೆಂಗಳೂರಿನಲ್ಲಿ‌ ಮಂಡ್ಯ ಮೂಲದ ಯುವಕನ‌ ಮತಾಂತರ ಹಾಗು ಕತ್ನಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.

ನಿನ್ನೆ ರಾತ್ರಿ(ಅ.12) ನಯಾಜ್ ಪಾಷಾ, ಹಾಜಿ ಸಾಬ್ ಬಂಧಿಸಲಾಗಿತ್ತು ಇಂದು (ಅಕ್ಟೋಬರ್. 13) ತಮಿಳುನಾಡಿನಲ್ಲಿ ಮಾಜಿ ಕಾರ್ಪೊರೇಟರ್ ಅನ್ಸರ್ ಪಾಷಾನನ್ನು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಈ ಹಿಂದೆ ಅತಾವುರ್ ರೆಹಮಾನ್, ಶೊಯೇಬ್​ನನ್ನ ಬಂಧಿಸಿದ್ದರು. ಈ ಮೂಲಕ ಇದುವರೆಗೆ ಐವರ ಬಂಧನವಾದಂತಾಗಿದೆ.

ಹಿಂದೂ ಯುವಕನಿಗೆ ಬಲವಂತವಾಗಿ ‘ಕತ್ನಾ’ ಮಾಡಿಸಿ ಮತಾಂತರ ಯತ್ನ ಪ್ರಕರಣ ಬೆಂಗಳೂರಿಗೆ ವರ್ಗಾವಣೆ, ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕನ ಶ್ರೀಧರ್ @ಸಲ್ಮಾನ್ ಎಂಬಾತನನ್ನ ಮತಾಂತರ ಹಾಗೂ ಕತ್ನಾ ಮಾಡಲಾಗಿತ್ತು. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲಿಗೆ ಅತಾವುರ್ ರೆಹಮಾನ್@ಲಿಂಗರಾಜು ಹಾಗು ಶೊಯೇಬ್ ಎಂಬುವವರನ್ನ ಬಂಧಿಸಲಾಗಿತ್ತು.

ಏನಿದು ಪ್ರಕರಣ? ಶ್ರೀಧರ್ ತನಗೆ ಹಣಕಾಸಿನ ತೊಂದರೆ ಎದುರಾಗಿದೆ ಎಂಬ ಬಗ್ಗೆ ಎ ಒನ್ ಆರೋಪಿ ಅತ್ತಾವರ ರೆಹಮಾನ್ ಬಳಿ ಹೇಳಿಕೊಂಡಿದ್ದ. ನಂತರ ಆತ ಶ್ರೀಧರ್ ಎಸ್​ಸಿ ಎಸ್​ಟಿ ಎಂದು ತಿಳಿದು ಎ2 ಆರೋಪಿ ಅಜಿಸಾಬ್ ಎಂಬಾತನನ್ನ ಬನಶಂಕರಿಯ ಮಸೀದಿಗೆ ಕರೆದುಕೊಂಡು ಹೋಗಿ ಪರಿಚಯಿಸಿದ್ದ. ಈ ವೇಳೆ ಅಜಿಸಾಬ್ ಹಿಂದೂ ದೇವರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಇವರನ್ನೆಲ್ಲಾ ದೇವರಾ? ಎಂದು ದೇವರನ್ನು ನಿಂದಿಸಿದ್ದನಂತೆ. ನಂತರ ಇಸ್ಲಾಂ ಧರ್ಮದ ಬಗ್ಗೆ ಭೋದನೆ ಮಾಡಿ ಆ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿದ್ದನಂತೆ. ಬಳಿಕ ಅವನ ಮೊಬೈಲನ್ನ ಪಡೆದು ಒಂದು ವಾರಗಳ ಕಾಲ ಅಕ್ರಮ ಬಂಧನದಲ್ಲಿಟ್ಟಿದ್ದರಂತೆ. ಇದೆಲ್ಲ ಆದ ಮೇಲೆ ಬಲವಂತವಾಗಿ ಕತ್ನಾ ಮಾಡಿಸಿದ್ದಾರೆ ಎಂದು ಶ್ರೀಧರ್ ಆರೋಪಿಸಿದ್ದಾರೆ. ಸದ್ಯ ಈ ಸಂಬಂಧ ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ದೂರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಸದ್ಯ ಬನಶಂಕರಿ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ