OLXನಲ್ಲಿ ಬೈಕ್ ಖರೀದಿಸಿ, ಚೈನ್​ ಸ್ನ್ಯಾಚ್​ ಮಾಡ್ತಿದ್ದ ಖದೀಮರು ಬಸವನಗುಡಿಯಲ್ಲಿ ಲಾಕ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಮಮೂರ್ತಿ ಅಲಿಯಾಸ್ ವಿನಾಯಕ ಹಾಗೂ ಕಾರ್ತಿಕ್ ಅಲಿಯಾಸ್ ಕುಟ್ಟಿ ಬಂಧಿತ ಆರೋಪಿಗಳು. ಆರೋಪಿಗಳು ಜ.11ರಂದು ನಗರದ ಎನ್.ಆರ್.ಕಾಲೋನಿ ಬಳಿ ಮಹಿಳೆಯ ಸರಗಳ್ಳತನ ಮಾಡಿದ್ದರು. ಮೊದಲಿಗೆ ಆರೋಪಿಗಳು ಓಎಲ್​ಎಕ್ಸ್​ನಲ್ಲಿ ಬೈಕ್ ಖರೀದಿಸುತ್ತಿದ್ದರು. ನಂತರ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಖರೀದಿಸಿದ ಬೈಕ್​ನಲ್ಲೇ ಬಂದು ಸರಗಳ್ಳತನ ಮಾಡುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಆರೋಪಿಗಳನ್ನು […]

OLXನಲ್ಲಿ ಬೈಕ್ ಖರೀದಿಸಿ, ಚೈನ್​ ಸ್ನ್ಯಾಚ್​ ಮಾಡ್ತಿದ್ದ ಖದೀಮರು ಬಸವನಗುಡಿಯಲ್ಲಿ ಲಾಕ್!
Follow us
ಸಾಧು ಶ್ರೀನಾಥ್​
|

Updated on:Jan 28, 2020 | 1:07 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಮಮೂರ್ತಿ ಅಲಿಯಾಸ್ ವಿನಾಯಕ ಹಾಗೂ ಕಾರ್ತಿಕ್ ಅಲಿಯಾಸ್ ಕುಟ್ಟಿ ಬಂಧಿತ ಆರೋಪಿಗಳು.

ಆರೋಪಿಗಳು ಜ.11ರಂದು ನಗರದ ಎನ್.ಆರ್.ಕಾಲೋನಿ ಬಳಿ ಮಹಿಳೆಯ ಸರಗಳ್ಳತನ ಮಾಡಿದ್ದರು. ಮೊದಲಿಗೆ ಆರೋಪಿಗಳು ಓಎಲ್​ಎಕ್ಸ್​ನಲ್ಲಿ ಬೈಕ್ ಖರೀದಿಸುತ್ತಿದ್ದರು. ನಂತರ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಖರೀದಿಸಿದ ಬೈಕ್​ನಲ್ಲೇ ಬಂದು ಸರಗಳ್ಳತನ ಮಾಡುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಆರೋಪಿಗಳನ್ನು ಖೆಡ್ಡಾಗಿ ಬೀಳಿಸಿದ್ದಾರೆ.

ಇದೇ ವೇಳೆ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 9 ಪ್ರಕರಣಗಳು ಬಯಲಾಗಿವೆ. ಬಂಧಿತ ಆರೋಪಿಗಳಿಂದ 1.50 ಲಕ್ಷ ಮೌಲ್ಯದ 3 ಬೈಕ್​ಗಳು, 12.28 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 12:23 pm, Tue, 28 January 20

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು