ಲಾಕ್​ಡೌನ್ ಮಧ್ಯೆಯೂ ಬೆಳಗಾವಿಯಲ್ಲಿ 50 ಲಕ್ಷ ಮೌಲ್ಯದ ಅಕ್ರಮ ಮದ್ಯ ಜಪ್ತಿ!

ಬೆಳಗಾವಿ: ಲಾಕ್​ಡೌನ್ ಮಧ್ಯೆಯೂ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ. ಗೋವಾ, ಮಹಾರಾಷ್ಟ್ರ ರಾಜ್ಯದ ಮದ್ಯ, ಬಿಯರ್ ಹಾಗೂ ಕಳ್ಳಬಟ್ಟಿ ಸರಾಯಿ ವಶಕ್ಕೆ ಪಡೆದಿದ್ದಾರೆ. ಮಾರ್ಚ್ 24 ರಿಂದ ಮೇ 16ರವರೆಗೂ ಅಬಕಾರಿ ಉಪ ಆಯುಕ್ತ ಬಸವರಾಜ ಮಾರ್ಗದರ್ಶನದಲ್ಲಿ 530 ಕಡೆ ಕಾರ್ಯಾಚರಣೆ ನಡೆಸಿ ಒಟ್ಟು 34 ಜನ ಆರೋಪಿಗಳ ಬಂಧಿಸಿದ್ದಾರೆ. ಒಟ್ಟು 63 ಪ್ರಕರಣಗಳನ್ನು ದಾಖಲಿಸಿ ಅಕ್ರಮ ಮದ್ಯ ಸಾಗಾಟಕ್ಕೆ ಬಳಸಿದ್ದ 50 […]

ಲಾಕ್​ಡೌನ್ ಮಧ್ಯೆಯೂ ಬೆಳಗಾವಿಯಲ್ಲಿ 50 ಲಕ್ಷ ಮೌಲ್ಯದ ಅಕ್ರಮ ಮದ್ಯ ಜಪ್ತಿ!
ಸಾಧು ಶ್ರೀನಾಥ್​

Updated on: Apr 17, 2020 | 9:02 AM

ಬೆಳಗಾವಿ: ಲಾಕ್​ಡೌನ್ ಮಧ್ಯೆಯೂ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ. ಗೋವಾ, ಮಹಾರಾಷ್ಟ್ರ ರಾಜ್ಯದ ಮದ್ಯ, ಬಿಯರ್ ಹಾಗೂ ಕಳ್ಳಬಟ್ಟಿ ಸರಾಯಿ ವಶಕ್ಕೆ ಪಡೆದಿದ್ದಾರೆ.

ಮಾರ್ಚ್ 24 ರಿಂದ ಮೇ 16ರವರೆಗೂ ಅಬಕಾರಿ ಉಪ ಆಯುಕ್ತ ಬಸವರಾಜ ಮಾರ್ಗದರ್ಶನದಲ್ಲಿ 530 ಕಡೆ ಕಾರ್ಯಾಚರಣೆ ನಡೆಸಿ ಒಟ್ಟು 34 ಜನ ಆರೋಪಿಗಳ ಬಂಧಿಸಿದ್ದಾರೆ. ಒಟ್ಟು 63 ಪ್ರಕರಣಗಳನ್ನು ದಾಖಲಿಸಿ ಅಕ್ರಮ ಮದ್ಯ ಸಾಗಾಟಕ್ಕೆ ಬಳಸಿದ್ದ 50 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us