AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧನ

ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧನ
ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧಿಸಿದ ಬ್ಯಾಡರಹಳ್ಳಿ ಠಾಣಾ ಪೊಲೀಸರು
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 06, 2024 | 6:58 PM

Share

ಬೆಂಗಳೂರು, ಫೆ.6: ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ (Byadarahalli) ಠಾಣಾ ಪೊಲೀಸರು ಆರ್​ಟಿ ನಗರದಲ್ಲಿ ಬಂಧಿಸಿದ್ದಾರೆ. ಜೇಡರಹಳ್ಳಿ ಕೃಷ್ಣಪ್ಪ ವಿರುದ್ಧ ಬಸವರಾಜ್​ ಎಂಬವರು ಠಾಣೆಗೆ ದೂರು ನೀಡಿದ್ದರು.

ಟೈರ್​ ಸ್ಫೋಟಗೊಂಡು ಕಾರು ಪಲ್ಟಿ, ಇಬ್ಬರು ದುರ್ಮರಣ

ಚಿತ್ರದುರ್ಗ: ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದೆ. ಮುತ್ತುಸ್ವಾಮಿ (69), ಪಾಂಡುರಂಗ (32) ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಆನೇಕಲ್​ ನಲ್ಲಿ ಫಲವತ್ತಾದ ಪಿತ್ರಾರ್ಜಿತ ಜಮೀನು 2005ರಲ್ಲಿ ನೋಟಿಫಿಕೇಶನ್​​: ಪ್ರಭಾವಿಗಳಿಗೆ ನೀಡಲು ಕೆಐಎಡಿಬಿ ಹುನ್ನಾರ ಆರೋಪ

ತೋಟಕ್ಕೆ ಆಕಸ್ಮಿಕ ಬೆಂಕಿ; ತೆಂಗು, ಅಡಿಕೆ ಮರಗಳು ನಾಶ

ಮಂಡ್ಯ: ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ತೆಂಗು ಹಾಗೂ ಅಡಿಕೆ ಮರಗಳು ನಾಶಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ಅಳವಡಿಸಿದ್ದ ಪೈಪ್​ಗಳು ಕೂಡ ಬೆಂಕಿಗೆ ಭಸ್ಮವಾಗಿವೆ. ಗ್ರಾಮದ ರಾಮಣ್ಣ ಎಂಬವರಿಗೆ ಸೇರಿದ ತೋಟದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ