ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯಿಂದ ಹಲ್ಲೆ

ಬೆಂಗಳೂರಿನ ಜೆ.ಪಿ ನಗರ(JP Nagar)ದಲ್ಲಿ ಕಳೆದ ಭಾನುವಾರ(ಮಾ.31) ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಜೆ.ಪಿ ನಗರದಲ್ಲಿ ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯಿಂದ ಹಲ್ಲೆ
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 04, 2024 | 8:59 AM

ಬೆಂಗಳೂರು, ಏ.04: ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜೆ.ಪಿ ನಗರ(JP Nagar)ದಲ್ಲಿ ಕಳೆದ ಭಾನುವಾರ(ಮಾ.31) ನಡೆದಿದೆ. ಹೆಚ್​​ಎಸ್​ಆರ್ ಲೇಔಟ್​ನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಮಹಿಳೆ, ಕಚೇರಿ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಮಾತನಾಡುತ್ತಿದ್ದರು. ಈ ವೇಳೆ ಹೊಗಡೆಯಿಂದ ಮನೆಗೆ ಬಂದ ಪತಿಗೆ ಶಾಕ್​ ಆಗಿದ್ದು, ಪರಪುರಷನ ಜೊತೆ ಪತ್ನಿ ಕಂಡು ಅನುಮಾನದ ಹಿನ್ನಲೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ.

ಇನ್ನು ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಇಬ್ಬರಿಗೂ ಅಕ್ರಮ ಸಂಬಂಧ ಶಂಕೆ ಹಿನ್ನಲೆ ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಧ್ಯ ಪ್ರದೇಶ: ಮದುವೆಗೆ ನಿರಾಕರಿಸಿದ್ದಕ್ಕೆ ಗರ್ಲ್​​​ಫ್ರೆಂಡ್​​ಗೆ ರಸ್ತೆಯಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿದ ಯುವಕ; ಕೃತ್ಯ ವಿಡಿಯೊದಲ್ಲಿ ಸೆರೆ

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್