AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ ಆರೋಪದಡಿ ಮಹಿಳೆ ಬಂಧನ; 18 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಪೊಲೀಸರು ಬಂಧಿತಳಿಂದ ₹18 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ ಆರೋಪದಡಿ ಮಹಿಳೆ ಬಂಧನ; 18 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 13, 2021 | 8:02 PM

Share

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಆರೋಪದಡಿ ಓರ್ವ ಮಹಿಳೆಯನ್ನು ಬೆಂಗಳೂರಿನ ಆರ್.ಎಂ.ಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದ ಅಪಾರ್ಟ್‌ಮೆಂಟ್​ನ 2 ಫ್ಲ್ಯಾಟ್​ಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಪೊಲೀಸರು ಬಂಧಿತಳಿಂದ ₹18 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

ಹುಚ್ಚುಮಂಗ ಕಚ್ಚಿ ನಾಲ್ವರಿಗೆ ಗಾಯ ವಿಜಯಪುರ: ಜಿಲ್ಲೆಯ ಅರಳದಿನ್ನಿ ಗ್ರಾಮದಲ್ಲಿ ಹುಚ್ಚು ಮಂಗ ಕಚ್ಚಿ ನಾಲ್ವರಿಗೆ ಗಾಯವಾಗಿದೆ. ಹನುಮಂತ ತುಬಾಕಿ ಎಂಬುವವರನ್ನೂ ಸೇರಿ ಕೋತಿ ನಾಲ್ವರಿಗೆ ಕಚ್ಚಿದೆ. ಹನುಮಂತಗೆ ನಿಡಗುಂದಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರು ಗಾಯಾಳುಗಳು ಬಾಗಲಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: 

TV9 Kannada Digital Poll: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕೇ? ಬೇಡವೇ? ನಿಮ್ಮ ಅಭಿಪ್ರಾಯ ತಿಳಿಸಿ 

Viral News: ಎಟಿಎಂ ದರೋಡೆ ಮಾಡಲು ಹೋಗಿ ಮಷಿನ್ ಹಿಂದೆ ಸಿಕ್ಕಿಕೊಂಡ ಕಳ್ಳ; ಆಮೇಲೇನಾಯ್ತು?

(Bengaluru Crime Yeshwantpur Police arrest a Woman for theft at home)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್