ಬೆಂಗಳೂರು: ಹಪ್ತಾ, ಫ್ರೀ ಐಟಂಗಳಿಗಾಗಿ ವೃದ್ಧನ ಮುಂದೆ ಪುಂಡಾಟ; ವಿಡಿಯೋ ವೈರಲ್

ಬೆಂಗಳೂರು ನಗರದ ಡಿಜೆ ಹಳ್ಳಿಯ ಪ್ರಿಯಾ ನಗರದಲ್ಲಿರುವ ಮೆಡಿಕಲ್ ಶಾಪ್​ವೊಂದರಕ್ಕೆ ಬಂದ ಯುವಕ ಹಫ್ತಾ ಹಾಗೂ ಉಚಿತ ಐಟಂಗಳಿಗಾಗಿ ಹೈಡ್ರಾಮ ನಡೆಸಿದ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದೆ.

Follow us
Jagadish PB
| Updated By: Rakesh Nayak Manchi

Updated on:Feb 22, 2024 | 7:54 AM

ಬೆಂಗಳೂರು, ಫೆ.22: ನಗರದ (Bengaluru) ಡಿಜೆ ಹಳ್ಳಿಯ ಪ್ರಿಯಾ ನಗರದಲ್ಲಿರುವ ಮೆಡಿಕಲ್ ಶಾಪ್​ವೊಂದರಲ್ಲಿ ನಡೆದಿದೆ ಎನ್ನಲಾದ ಹಫ್ತಾ (Hafta) ವಸೂಲಿ ಹಾಗೂ ಉಚಿತ ಐಟಂಗಳಿಗಾಗಿ ಯುವಕನ ಹೈಡ್ರಾಮದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ.

ಡಿಜೆ ಹಳ್ಳಿ ಬಳಿ ಇರುವ ಪ್ರಿಯಾ ನಗರ ಮುಖ್ಯರಸ್ತೆಯಲ್ಲಿರುವ ರಿಝ್ವಾನ್ ಮೆಡಿಕಲ್​ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಹಪ್ತಾ ಹಾಗೂ ಫ್ರೀ ಐಟಂಗಳಿಗಾಗಿ ಯುವಕನೊಬ್ಬ ಹುಚ್ಚನಂತೆ ವರ್ತನೆ ಮಾಡಿದ್ದಾನೆ. ರೋಲ್ ಕಾಲ್ ಕೊಡದಿದ್ದರೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

ಮೆಡಿಕಲ್ ಶಾಪ್​ನಲ್ಲಿದ್ದ ವೃದ್ಧನ ಮುಂದೆ ಯುವಕ ಹುಚ್ಚಾಟ ಮೆರೆದ ಕೃತ್ಯದ ದೃಶ್ಯ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಎಕ್ಸ್​ (ಟ್ವಿಟರ್) ಎಂಬ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 am, Thu, 22 February 24

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್