AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Murder: ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ದಿನೇ ದಿನೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ, ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

Bengaluru Murder: ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
Bengaluru Murder
TV9 Web
| Updated By: ನಯನಾ ರಾಜೀವ್|

Updated on: Dec 21, 2022 | 6:50 AM

Share

ಬೆಂಗಳೂರಿನಲ್ಲಿ ದಿನೇ ದಿನೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ, ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೆಗಡೆನಗರ ನಿವಾಸಿ ಸಲ್ಮಾನ್ ಕೊಲೆಯಾದ ಯುವಕ, ಆತ ತಂದೆಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ, ರಾತ್ರಿ 11 ಗಂಟೆಯ ವೇಳೆಗೆ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸಮಯದಲ್ಲಿ ಹತ್ಯೆ ನಡೆದಿದೆ.

ನಡುರಸ್ತೆಯಲ್ಲೇ ಸಲ್ಮಾನ್​ಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ, ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದಾರೆ, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.

ಯಾವ ಕಾರಣಕ್ಕಾಗಿ ಹತ್ಯೆ ನಡೆದಿರಬಹುದು, ಹಂತಕ ಹಾಗೂ ಸಲ್ಮಾನ್​ಗೆ ಈ ಹಿಂದೆ ಯಾವುದಾದರೂ ವಿಚಾರಕ್ಕೆ ದ್ವೇಷವಿತ್ತಾ?, ಕೊಲೆಗಾರರು ಸಲ್ಮಾನ್​ಗೆ ಪರಿಚಿತರೇ? ಯಾವ ಕಾರಣಕ್ಕಾಗಿ ಹತ್ಯೆ ನಡೆದಿರಬಹುದು ಎನ್ನುವ ವಿಚಾರವನ್ನು ತಿಳಿಯಲು ಪೊಲೀಸರು ಪ್ರಯತ್ನ ನಡೆಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ