Bengaluru News: ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ

ಸಮಾರಂಭದಲ್ಲಿ ಅತಿಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿದ ಅತಿಥಿಯನ್ನೂ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಬೈದು, ಕುಟುಂಬಸ್ಥರ ಮುಂದೆ ಅಸಭ್ಯ ವರ್ತನೆ ಮಾಡಿ ದಾಂದಲೆ ನಡೆಸಿದ್ದಾರೆ.

Bengaluru News: ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ
ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ
Follow us
Shivaprasad
| Updated By: Ganapathi Sharma

Updated on: Jun 28, 2023 | 9:49 PM

ಬೆಂಗಳೂರು: ಗೃಹಪ್ರವೇಶ ಸಮಾರಂಭಕ್ಕೆ ಆಗಮಿಸಿದ್ದ ಅತಿಥಿಗಳಿಗೆ ತೃತೀಯಲಿಂಗಿಗಳು (Transgenders) ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಮಾಲಿಕರು ಗೃಹ ಪ್ರವೇಶದ ಸಂದರ್ಭದಲ್ಲಿ ತೃತೀಯಲಿಂಗಿಗಳನ್ನು ಊಟಕ್ಕೆ ಕರೆದಿದ್ದರು ಎನ್ನಲಾಗಿದೆ. ತೃತೀಯಲಿಂಗಿಗಳನ್ನು ಸಾಮಾನ್ಯವಾಗಿ ಗೃಹಪ್ರವೇಶ ಮತ್ತು ಶಿಶುಗಳಿಗೆ ನಾಮಕರಣ ಸಮಾರಂಭಗಳಂತಹ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ, ಏಕೆಂದರೆ ಅವರು ಅದೃಷ್ಟವನ್ನು ತರುತ್ತಾರೆ ಎಂಬ ನಂಬಿಕೆ ಹಲವರಲ್ಲಿದೆ.

ಈ ವೇಳೆ ಮೂವರು ತೃತೀಯಲಿಂಗಿಗಳು ಕಾರ್ಯಕ್ರಮಕ್ಕೆ ಹಾಜರಾಗಲು ಮನೆ ಮಾಲೀಕರಿಂದ ಹಣಕ್ಕೆ ಬೇಡಿಕೆಯಿಡಲು ಪ್ರಾರಂಭಿಸಿದ್ದಾರೆ. ಮನೆ ಮಾಲೀಕರು ಅವರಿಗೆ 500 ರೂ ನೀಡಿದ್ದರು, ಆದರೆ ತೃತೀಯಲಿಂಗಿಗಳು ತಲಾ 5,000 ರೂ.ಗೆ ಬೇಡಿಕೆಯಿಟ್ಟಿದ್ದಾರೆ. ಮನೆ ಮಾಲೀಕರು ಅಂತಿಮವಾಗಿ ಅವರಿಗೆ 5,000 ರೂ ಪಾವತಿಸಲು ಒಪ್ಪಿಕೊಂಡಿದ್ದಾರೆ. ಆದರೆ, ಅಷ್ಟರಲ್ಲಿ ಇನ್ನೂ ಹೆಚ್ಚು ಹಣ ನೀಡಬೇಕೆಂದು ತೃತೀಯಲಿಂಗಿಗಳು ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: Bengaluru Traffic Restrictions: ಬಕ್ರೀದ್ ಪ್ರಯುಕ್ತ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ; ಇಲ್ಲಿದೆ ವಿವರ

ಅಷ್ಟಕ್ಕೇ ಸುಮ್ಮನಾಗದೆ, ಸಮಾರಂಭದಲ್ಲಿ ಅತಿಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿದ ಅತಿಥಿಯನ್ನೂ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಬೈದು, ಕುಟುಂಬಸ್ಥರ ಮುಂದೆ ಅಸಭ್ಯ ವರ್ತನೆ ಮಾಡಿ ದಾಂದಲೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?