AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ಬೆಂಗಳೂರು ಭೂ ಉದ್ಯಮಿ ನೀಲಗಿರಿ ತೋಪಿನಲ್ಲಿ ಶವವಾಗಿ ಪತ್ತೆ

ಬೆಂಗಳೂರು: ನಗರದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಕೋಲಾರದ ವೇಮಗಲ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಪನ್ನೀರ್ ಸೆಲ್ವಂ ಮೃತ ದುರ್ದೈವಿ. ಕೋಲಾರದ ವೇಮಗಲ್ ಠಾಣಾ ವ್ಯಾಪ್ತಿಯ ನೀಲಗಿರಿ ತೋಪಿನಲ್ಲಿ ಪನ್ನೀರ್ ಸೆಲ್ವಂ ಶವ ಪತ್ತೆಯಾಗಿದೆ. ಬೆಂಗಳೂರಿನ ರಾಮಮೂರ್ತಿನಗರ ಠಾಣಾ ವ್ಯಾಪ್ತಿ ನಿವಾಸಿಯಾಗಿದ್ದ ಮೃತ ರಿಯಲ್ ಎಸ್ಟೇಟ್ ಉದ್ಯಮಿಗೆ ಸಂಬಂಧಿಕರೇ ವಿಷ ಉಣಿಸಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಪನ್ನೀರ್ ಸೆಲ್ವಂ ಕಾಣೆಯಾಗಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಇದೀಗ ಆತನ ಶವ ಪತ್ತೆಯಾಗಿದ್ದು ಪೊಲೀಸರು […]

ಕಾಣೆಯಾಗಿದ್ದ ಬೆಂಗಳೂರು ಭೂ ಉದ್ಯಮಿ ನೀಲಗಿರಿ ತೋಪಿನಲ್ಲಿ ಶವವಾಗಿ ಪತ್ತೆ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 08, 2020 | 3:46 PM

Share

ಬೆಂಗಳೂರು: ನಗರದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಕೋಲಾರದ ವೇಮಗಲ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಪನ್ನೀರ್ ಸೆಲ್ವಂ ಮೃತ ದುರ್ದೈವಿ.

ಕೋಲಾರದ ವೇಮಗಲ್ ಠಾಣಾ ವ್ಯಾಪ್ತಿಯ ನೀಲಗಿರಿ ತೋಪಿನಲ್ಲಿ ಪನ್ನೀರ್ ಸೆಲ್ವಂ ಶವ ಪತ್ತೆಯಾಗಿದೆ. ಬೆಂಗಳೂರಿನ ರಾಮಮೂರ್ತಿನಗರ ಠಾಣಾ ವ್ಯಾಪ್ತಿ ನಿವಾಸಿಯಾಗಿದ್ದ ಮೃತ ರಿಯಲ್ ಎಸ್ಟೇಟ್ ಉದ್ಯಮಿಗೆ ಸಂಬಂಧಿಕರೇ ವಿಷ ಉಣಿಸಿ ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಈ ಹಿಂದೆ ಪನ್ನೀರ್ ಸೆಲ್ವಂ ಕಾಣೆಯಾಗಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಇದೀಗ ಆತನ ಶವ ಪತ್ತೆಯಾಗಿದ್ದು ಪೊಲೀಸರು ಹಚ್ಚಿನ ತನಿಖೆ ಮುಂದುವರೆಸಿದ್ದಾರೆ.

Follow Us
KUSHAL V
KUSHAL V
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ