ಕ್ರಿಮಿನಲ್ ಚಟುವಟಿಕೆ ತಡೆಗೆ ವಿಭಿನ್ನ ಪ್ರಯತ್ನ: ಏರಿಯಾ ಯುವಕರ ಜೊತೆ ಪೊಲೀಸರ ಕ್ರಿಕೆಟ್​

ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಹೀಗಾಗಿ ಅಪರಾಧಗಳನ್ನು ತಡೆಗಟ್ಟಲು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು, ಕ್ರಿಮಿನಲ್ ಚಟುವಟಿಕೆ ಹೆಚ್ಚಿರುವ ಏರಿಯಾದ ಯುವಕರೊಂದಿಗೆ ಕ್ರಿಕೆಟ್ ಆಯೋಜನೆ ಮಾಡಿದ್ದಾರೆ. ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆ‌ ಮಾಡಲಾಗಿದೆ. ಅಪರಾಧ ಚಟುವಟಿ ಹಾಗೂ ಗುಂಪುಗಾರಿಕೆ ಹೆಚ್ಚಿರುವ ಏರಿಯಾಗಳಿಂದ ಟೀಂಗಳನ್ನು ರಚನೆ ಮಾಡಲಾಗಿದೆ. ದಯಾನಂದ ಸಾಗರ […]

ಕ್ರಿಮಿನಲ್ ಚಟುವಟಿಕೆ ತಡೆಗೆ ವಿಭಿನ್ನ ಪ್ರಯತ್ನ: ಏರಿಯಾ ಯುವಕರ ಜೊತೆ ಪೊಲೀಸರ ಕ್ರಿಕೆಟ್​
Follow us
ಸಾಧು ಶ್ರೀನಾಥ್​
|

Updated on:Feb 04, 2020 | 3:11 PM

ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಹೀಗಾಗಿ ಅಪರಾಧಗಳನ್ನು ತಡೆಗಟ್ಟಲು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು, ಕ್ರಿಮಿನಲ್ ಚಟುವಟಿಕೆ ಹೆಚ್ಚಿರುವ ಏರಿಯಾದ ಯುವಕರೊಂದಿಗೆ ಕ್ರಿಕೆಟ್ ಆಯೋಜನೆ ಮಾಡಿದ್ದಾರೆ.

ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆ‌ ಮಾಡಲಾಗಿದೆ. ಅಪರಾಧ ಚಟುವಟಿ ಹಾಗೂ ಗುಂಪುಗಾರಿಕೆ ಹೆಚ್ಚಿರುವ ಏರಿಯಾಗಳಿಂದ ಟೀಂಗಳನ್ನು ರಚನೆ ಮಾಡಲಾಗಿದೆ. ದಯಾನಂದ ಸಾಗರ ಕಾಲೇಜು ಮೈದಾನದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಕ್ರಿಕೆಟ್ ಪಂದ್ಯ ನಡೆದಿದೆ. ಈ ಮೂಲಕ ಪೊಲೀಸರೊಂದಿಗೆ ಸಾಮರಸ್ಯ ಮೂಡಿಸಲು ನೂತನ ಪ್ರಯತ್ನಕ್ಕೆ ಪೊಲೀಸರು ಮುಂದಾಗಿದ್ದಾರೆ.

Published On - 1:24 pm, Tue, 4 February 20

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್