AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ವೇಳೆ ಹೊಂಚು ಹಾಕಿ ಬೈಕ್​ ಎಗರಿಸಿಯೇ ಬಿಟ್ಟ ಖದೀಮ, ಎಲ್ಲಿ?

ಬೆಂಗಳೂರು: ಲಾಕ್​ಡೌನ್ ಮತ್ತು ಕೊರೊನಾ ಜೊತೆಗೆ ರಾಜಧಾನಿಯಲ್ಲಿ ಕಳ್ಳರ ಹಾವಳಿ ಸಹ ಜಾಸ್ತಿಯಾಗ್ತಿದೆ. ಇದೀಗ ಲಾಕ್​ಡೌನ್​ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ನ ಖದೀಮನೊಬ್ಬ ಎಗರಿಸಿರುವ ಘಟನೆ ನಗರದ ತಿಗಳರಪಾಳ್ಯದಲ್ಲಿ ಬೆಳಕಿಗೆ ಬಂದಿದೆ. BMTCಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ‌‌ ಮಾಡುತ್ತಿದ್ದ ರವಿಕುಮಾರ್ ಲಾಕ್​ಡೌನ್ ಹಿನ್ನೆಲೆಯಲ್ಲಿ ಮನೆ‌ ಮುಂದೆ ಬೈಕ್ ನಿಲ್ಲಿಸಿದ್ರು. ಇದೇ ವೇಳೆ ಶನಿವಾರದಂದು ಸಮಯ ನೋಡಿಕೊಂಡು ಬಂದ ಖದೀಮ ಬೈಕ್​ ಕದ್ದಿದ್ದಾನೆ. ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಿಸಲಾಗಿದೆ.

ಲಾಕ್​ಡೌನ್ ವೇಳೆ ಹೊಂಚು ಹಾಕಿ ಬೈಕ್​ ಎಗರಿಸಿಯೇ ಬಿಟ್ಟ ಖದೀಮ, ಎಲ್ಲಿ?
KUSHAL V
| Updated By: |

Updated on:Jul 23, 2020 | 6:59 PM

Share

ಬೆಂಗಳೂರು: ಲಾಕ್​ಡೌನ್ ಮತ್ತು ಕೊರೊನಾ ಜೊತೆಗೆ ರಾಜಧಾನಿಯಲ್ಲಿ ಕಳ್ಳರ ಹಾವಳಿ ಸಹ ಜಾಸ್ತಿಯಾಗ್ತಿದೆ. ಇದೀಗ ಲಾಕ್​ಡೌನ್​ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ನ ಖದೀಮನೊಬ್ಬ ಎಗರಿಸಿರುವ ಘಟನೆ ನಗರದ ತಿಗಳರಪಾಳ್ಯದಲ್ಲಿ ಬೆಳಕಿಗೆ ಬಂದಿದೆ.

BMTCಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ‌‌ ಮಾಡುತ್ತಿದ್ದ ರವಿಕುಮಾರ್ ಲಾಕ್​ಡೌನ್ ಹಿನ್ನೆಲೆಯಲ್ಲಿ ಮನೆ‌ ಮುಂದೆ ಬೈಕ್ ನಿಲ್ಲಿಸಿದ್ರು. ಇದೇ ವೇಳೆ ಶನಿವಾರದಂದು ಸಮಯ ನೋಡಿಕೊಂಡು ಬಂದ ಖದೀಮ ಬೈಕ್​ ಕದ್ದಿದ್ದಾನೆ. ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಿಸಲಾಗಿದೆ.

Published On - 4:41 pm, Wed, 22 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!