AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hi-Speed ಜಾಲಿ ರೈಡ್: ಹಿಂದಿನಿಂದ ಬಂದು ಪೊಲೀಸರು ಅರೆಸ್ಟ್​ ಮಾಡಿದ್ರು! ಯಾವ ಫ್ಲೈಓವರ್ ಮೇಲೆ?

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿ ಬೈಕ್‌ ಸವಾರನೊಬ್ಬ ಫ್ಲೈಓವರ್ ಮೇಲೆ ಹೈ ಸ್ಪೀಡ್ ಜಾಲಿ ರೈಡ್ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. 29 ವರ್ಷದ ಮುನಿಯಪ್ಪ ಬೈಕ್​ ಚಲಾಯಿಸಿದ ಸವಾರ ಎಂದು ತಿಳಿದುಬಂದಿದೆ. ಲಾಕ್​ಡೌನ್ ಉಲ್ಲಂಘಿಸಿ ‌ಮುನಿಯಪ್ಪ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತನ್ನ Yamaha 1000 CC ಬೈಕ್​ನಲ್ಲಿ ಅತಿ ವೇಗವಾಗಿ ಜಾಲಿ ರೈಡ್ ಹೋಗಿದ್ದ. ಇದನ್ನು ಗಮನಿಸಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಇದೀಗ ಸವಾರ ಮುನಿಯಪ್ಪನನ್ನ ಬಂಧಿಸಿದ್ದಾರೆ.

Hi-Speed ಜಾಲಿ ರೈಡ್: ಹಿಂದಿನಿಂದ ಬಂದು ಪೊಲೀಸರು ಅರೆಸ್ಟ್​ ಮಾಡಿದ್ರು! ಯಾವ ಫ್ಲೈಓವರ್ ಮೇಲೆ?
KUSHAL V
| Updated By: ಸಾಧು ಶ್ರೀನಾಥ್​|

Updated on:Jul 21, 2020 | 5:18 PM

Share

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿ ಬೈಕ್‌ ಸವಾರನೊಬ್ಬ ಫ್ಲೈಓವರ್ ಮೇಲೆ ಹೈ ಸ್ಪೀಡ್ ಜಾಲಿ ರೈಡ್ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. 29 ವರ್ಷದ ಮುನಿಯಪ್ಪ ಬೈಕ್​ ಚಲಾಯಿಸಿದ ಸವಾರ ಎಂದು ತಿಳಿದುಬಂದಿದೆ.

ಲಾಕ್​ಡೌನ್ ಉಲ್ಲಂಘಿಸಿ ‌ಮುನಿಯಪ್ಪ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತನ್ನ Yamaha 1000 CC ಬೈಕ್​ನಲ್ಲಿ ಅತಿ ವೇಗವಾಗಿ ಜಾಲಿ ರೈಡ್ ಹೋಗಿದ್ದ. ಇದನ್ನು ಗಮನಿಸಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಇದೀಗ ಸವಾರ ಮುನಿಯಪ್ಪನನ್ನ ಬಂಧಿಸಿದ್ದಾರೆ.

Published On - 12:10 pm, Tue, 21 July 20

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್