ಅರಿಶಿನಕುಂಟೆ ಬಳಿ KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ದುರಂತ ಘಟನೆ ನೆಲಮಂಗಲ ತಾಲೂಕು ಅರಿಶಿನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಹಸನ್ ಅಲಿ(37) ಮೃತ ದುರ್ದೈವಿ. ಮಾದನಾಯಕನಹಳ್ಳಿಯಲ್ಲಿ 6 ವರ್ಷಗಳಿಂದ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ ಹಸನ್, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತೆರಳುವಾಗ ಆಕ್ಟಿವಾ ಮತ್ತು ತುಮಕೂರು ಡಿಪೋ 2ಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿದೆ. ಈ ಪರಿಣಾಮ ಹಸನ್ ಅಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ […]

ಅರಿಶಿನಕುಂಟೆ ಬಳಿ  KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jun 18, 2020 | 12:58 PM

ನೆಲಮಂಗಲ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ದುರಂತ ಘಟನೆ ನೆಲಮಂಗಲ ತಾಲೂಕು ಅರಿಶಿನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಹಸನ್ ಅಲಿ(37) ಮೃತ ದುರ್ದೈವಿ.

ಮಾದನಾಯಕನಹಳ್ಳಿಯಲ್ಲಿ 6 ವರ್ಷಗಳಿಂದ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ ಹಸನ್, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತೆರಳುವಾಗ ಆಕ್ಟಿವಾ ಮತ್ತು ತುಮಕೂರು ಡಿಪೋ 2ಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿದೆ. ಈ ಪರಿಣಾಮ ಹಸನ್ ಅಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕ ಸುನೀಲ್ ಕುಮಾರ್​ನನ್ನು ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Published On - 12:52 pm, Thu, 18 June 20

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ