Kannada News Crime ಅರಿಶಿನಕುಂಟೆ ಬಳಿ KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಅರಿಶಿನಕುಂಟೆ ಬಳಿ KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ನೆಲಮಂಗಲ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ದುರಂತ ಘಟನೆ ನೆಲಮಂಗಲ ತಾಲೂಕು ಅರಿಶಿನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಹಸನ್ ಅಲಿ(37) ಮೃತ ದುರ್ದೈವಿ. ಮಾದನಾಯಕನಹಳ್ಳಿಯಲ್ಲಿ 6 ವರ್ಷಗಳಿಂದ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ ಹಸನ್, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತೆರಳುವಾಗ ಆಕ್ಟಿವಾ ಮತ್ತು ತುಮಕೂರು ಡಿಪೋ 2ಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿದೆ. ಈ ಪರಿಣಾಮ ಹಸನ್ ಅಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ […]
Follow us on
ನೆಲಮಂಗಲ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ದುರಂತ ಘಟನೆ ನೆಲಮಂಗಲ ತಾಲೂಕು ಅರಿಶಿನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಹಸನ್ ಅಲಿ(37) ಮೃತ ದುರ್ದೈವಿ.
ಮಾದನಾಯಕನಹಳ್ಳಿಯಲ್ಲಿ 6 ವರ್ಷಗಳಿಂದ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ ಹಸನ್, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತೆರಳುವಾಗ ಆಕ್ಟಿವಾ ಮತ್ತು ತುಮಕೂರು ಡಿಪೋ 2ಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿದೆ. ಈ ಪರಿಣಾಮ ಹಸನ್ ಅಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕ ಸುನೀಲ್ ಕುಮಾರ್ನನ್ನು ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.