ಬಾಲಕನ ಗುದದ್ವಾರಕ್ಕೆ ನಳಿಕೆ ಹಾಕಿ ಗಾಳಿ ತುಂಬಿದ ಗಿರಣಿ ಕೆಲಸಗಾರರು; 2 ದಿನ ಯಾತನೆ ಅನುಭವಿಸಿ ಮೃತಪಟ್ಟ ಹುಡುಗ

ಮೃತ ಬಾಲಕನ ತಂದೆ ಮೂವರ ವಿರುದ್ಧ ನೀಡಿರುವ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ಇಬ್ಬರನ್ನು ಈಗಾಗಲೇ ಬಂಧಿಸಿದ್ದಾರೆ.

ಬಾಲಕನ ಗುದದ್ವಾರಕ್ಕೆ ನಳಿಕೆ ಹಾಕಿ ಗಾಳಿ ತುಂಬಿದ ಗಿರಣಿ ಕೆಲಸಗಾರರು; 2 ದಿನ ಯಾತನೆ ಅನುಭವಿಸಿ ಮೃತಪಟ್ಟ ಹುಡುಗ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:Mar 09, 2021 | 5:47 PM

ಬರೇಲಿ: ಮನುಷ್ಯನ ಕ್ರೌರ್ಯಕ್ಕೆ ಮಿತಿಯೇ ಇಲ್ಲವಾ? ಈ ಘಟನೆಯ ಬಗ್ಗೆ ಕೇಳಿದರೆ ಹೀಗೊಂದು ಪ್ರಶ್ನೆ ಮನಸಲ್ಲಿ ಮೂಡುತ್ತದೆ. ಏರ್​ ಕಂಪ್ರೆಸರ್​​ನ ನಳಿಕೆಯನ್ನು 16ವರ್ಷದ ಹುಡುಗನ ಗುದದ್ವಾರದಲ್ಲಿ ಸಿಲುಕಿಸಿ ಗಾಳಿಯನ್ನು ಹಾಕಿದ್ದಾರೆ. ಇದರಿಂದ ಬಾಲಕನ ಗುದನಾಳ ಉಬ್ಬಿಕೊಂಡು, ಆತ ಮೃತಪಟ್ಟಿದ್ದಾನೆ. ಇದು ನಡೆದಿದ್ದು ಉತ್ತರ ಪ್ರದೇಶದ ಪಿಲಿಭಿತ್​​ ಜಿಲ್ಲೆಯಲ್ಲಿ.

ಪಿಲಿಭಿತ್​​ನ ಅಕ್ಕಿ ಗಿರಣಿಯೊಂದರಲ್ಲಿ ಈ ಹುಡುಗ ಕೆಲಸ ಮಾಡುತ್ತಿದ್ದಾರೆ. ಇದೇ ಮಿಲ್​​ನ ಮೂವರು ಕೆಲಸಗಾರರು ಮಾರ್ಚ್​ 4ರಂದು ತನ್ನ ಮಗನ ಗುದದ್ವಾರದ ಒಳಗೆ ಏರ್​ ಕಂಪ್ರೆಸರ್​​ನ ನಳಿಕೆಯನ್ನು ಹಾಕಿ ಗಾಳಿ ತುಂಬಿದ್ದಾರೆ ಎಂದು ಮೃತ ಬಾಲಕನ ತಂದೆ ಆರೋಪಿಸಿದ್ದಾರೆ. ಮಾರ್ಚ್​ 4ರಂದು ನನ್ನ ಮಗ ಊಟ ಮಾಡಲು ಹೊರಟಿದ್ದಾಗ, ಅಮಿತ್​, ಸೂರಜ್​ ಮತ್ತು ಕಮಲೇಶ್​ ಎಂಬ ಮೂವರು ಕೆಲಸಗಾರರು ಆತನನ್ನು ಎಳೆದುಕೊಂಡು ಹೋಗಿದ್ದಾರೆ. ಅಮಿತ್​ ಮತ್ತು ಸೂರಜ್​ ಬಾಲಕನ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ಕಮಲೇಶ್ ಎಂಬಾತ ನಳಿಕೆಯನ್ನು ಹಾಕಿ, ಗಾಳಿ ತುಂಬಿದ್ದಾನೆ ಎಂದು ಹೇಳಿದ್ದಾರೆ.

ಚಿಕಿತ್ಸೆ ಫಲಿಸಲಿಲ್ಲ ಇನ್ನು ಬಾಲಕನ ಗುದದ್ವಾರದಲ್ಲಿ ಗಾಳಿಯನ್ನು ತುಂಬುತ್ತಿದ್ದಂತೆ ಆತನ ಆರೋಗ್ಯದಲ್ಲಿ ಏರುಪೇರಾಯಿತು. ಸುತ್ತಮುತ್ತಲೂ ಇದ್ದವರು ಕೂಡಲೇ ಬರೇಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ವೈದ್ಯರು ನೀಡಿದ ಚಿಕಿತ್ಸೆ ವಿಫಲವಾಯಿತು. ಬಾಲಕನ ಸಾವು ತುಂಬ ಯಾತನಾಮಯವಾಗಿತ್ತು. ಎರಡುದಿನ ನೋವು ಅನುಭವಿಸಿ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಅರೆಸ್ಟ್​ ಮೃತ ಬಾಲಕನ ತಂದೆ ಮೂವರ ವಿರುದ್ಧ ನೀಡಿರುವ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ಇಬ್ಬರನ್ನು ಈಗಾಗಲೇ ಬಂಧಿಸಿದ್ದಾರೆ. ಆದರೆ ಬಾಲಕನ ಗುದನಾಳಕ್ಕೆ ಗಾಳಿ ತುಂಬಿದ ಆರೋಪಿ ಕಮಲೇಶ್​ ಇನ್ನೂ ಸಿಕ್ಕಿಲ್ಲ. ಅವನ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್

Video Viral: ಯುವತಿಯ ಕಪಾಳಕ್ಕೆ ಹೊಡೆದ ಮಹಿಳಾ ಪಿಎಸ್‌ಐ! ವಾಹನ ತಪಾಸಣೆ ವೇಳೆ ಬೆಸಗರಹಳ್ಳಿ ರಾಮಣ್ಣ ವೃತ್ತದಲ್ಲಿ ಘಟನೆ

Published On - 5:44 pm, Tue, 9 March 21

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ