AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ದನ ಮೇಯಿಸಲು ಹೋಗಿದ್ದ ಯುವಕ ಅನುಮಾನಾಸ್ಪದ ಸಾವು; ಕೊಲೆ ಶಂಕೆ

ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಎತ್ತು ಮೇಯಿಸಲು ಹೋಗಿದ್ದ ಯುವಕ ಕೊಲೆಯಾಗಿರವ ಶಂಕೆ ವ್ಯಕ್ತವಾಗಿದೆ.

ಜಮೀನಿನಲ್ಲಿ ದನ ಮೇಯಿಸಲು ಹೋಗಿದ್ದ ಯುವಕ ಅನುಮಾನಾಸ್ಪದ ಸಾವು; ಕೊಲೆ ಶಂಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Sep 07, 2022 | 5:53 PM

Share

ಯಾದಗಿರಿ: ಯಾದಗಿರಿ (Yadgiri) ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಎತ್ತು ಮೇಯಿಸಲು ಹೋಗಿದ್ದ ಯುವಕ ಕೊಲೆಯಾಗಿರವ ಶಂಕೆ ವ್ಯಕ್ತವಾಗಿದೆ. ರಾಮಸಮುದ್ರ ಗ್ರಾಮದ ಮಲ್ಲಿಕಾರ್ಜುನ (28) ಮೃತ ವ್ಯಕ್ತಿ. ನಿನ್ನೆ ಸಂಜೆ ಯುವಕ ಎತ್ತುಗಳನ್ನು ಬೇರೆಯವರ ಜಮೀನಿನಲ್ಲಿ ಮೇಯಿಸಿದ್ದಕ್ಕೆ ಕೊಲೆ‌ ಮಾಡಿ ಕೃಷಿ ಹೊಂಡದಲ್ಲಿ ಶವ ಬಿಸಾಡಿರುವ ಅನುಮಾನ ವ್ಯಕ್ತವಾಗಿದೆ. ಯವಕನಿಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಸಂಶಯ ಮೂಡಿದೆ.

ಯಾದಗಿರಿ ತಾಲೂಕಿನ ಆಶನಾಳ್ ಗ್ರಾಮದ ಮಲ್ಲಿಕಾರ್ಜುನ ಹಾಗೂ ಜ್ಯೋತಿರ್ಲಿಂಗ್ ಎಂಬುವರು ಕೊಲೆ ಮಾಡಿದ್ದಾರೆ ಎಂದು ಮೃತ ಮಲ್ಲಿಕಾರ್ಜುನ ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

ಹಾವೇರಿ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಹಮ್ಮದಗೌಸ್ ಬೇವಿನಮರದ (20)ಮೃತ ಯುವಕ. ಯುವಕ ಮಹಮ್ಮದಗೌಸ್ ಬೇವಿನಮರದ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ವೇಳೆ ಕಟ್ಟಡದ ಮೇಲೆ ಹಾಯ್ದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ‌ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Wed, 7 September 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ