AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ ದುಷ್ಟ ಅಣ್ಣನಿಗೆ ರಕ್ಷಾ ಬಂಧನದಂದೇ ಶಿಕ್ಷೆ ಪ್ರಕಟಿಸಿದ ಹೈಕೋರ್ಟ್​

ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ ಅಣ್ಣನಿಗೆ ರಕ್ಷಾ ಬಂಧನದಂದೇ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಹೋದರಿಯ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ ಹಾಗೆಯೇ ಅವಳು 14 ವರ್ಷದವಳಿದ್ದಾಗ ಆಕೆ ಗರ್ಭಧರಿಸುವಂತೆ ಮಾಡಿ, ಬಳಿಕ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಒಡಿಶಾ ಹೈಕೋರ್ಟ್​ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಕೋರ್ಟ್​ ತೀರ್ಪು
ನಯನಾ ರಾಜೀವ್
|

Updated on: Aug 31, 2023 | 8:32 AM

Share

ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ ಅಣ್ಣನಿಗೆ ರಕ್ಷಾ ಬಂಧನದಂದೇ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಹೋದರಿಯ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ ಹಾಗೆಯೇ ಅವಳು 14 ವರ್ಷದವಳಿದ್ದಾಗ ಆಕೆ ಗರ್ಭಧರಿಸುವಂತೆ ಮಾಡಿ, ಬಳಿಕ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಒಡಿಶಾ ಹೈಕೋರ್ಟ್​ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಪರಾಧಿಯ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಸ್‌ಕೆ ಸಾಹೂ ಅಪರಾಧಿಗೆ 40,000 ರೂ. ದಂಡ ವಿಧಿಸಿದ್ದಾರೆ. ಅದನ್ನು ಕೊಡಲು ಸಾಧ್ಯವಾಗದಿದ್ದರೆ ಅಪರಾಧಿಗೆ ಇನ್ನೂ ಎರಡು ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ. ರಕ್ಷಾ ಬಂಧನದ ದಿನವೇ ಇಂತಹ ಪ್ರಕರಣದಲ್ಲಿ ತೀರ್ಪು ನೀಡಬೇಕಾಯಿತು ಎಂದು ನ್ಯಾಯಮೂರ್ತಿ ಬೇಸರ ವ್ಯಕ್ತಪಡಿಸಿದರು.

ಒಬ್ಬ ಸಹೋದರನ ಕರ್ತವ್ಯ ತನ್ನ ಸಹೋದರಿಯನ್ನು ರಕ್ಷಿಸುವುದು, ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ ಎಂದು ಹೇಳಿದರು. ಮೇ 2018 ಮತ್ತು ಮೇ 2019 ರ ನಡುವೆ ತಮ್ಮ ಗ್ರಾಮದಲ್ಲಿ ತನ್ನ ತಂಗಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ ಮಲ್ಕಾನ್‌ಗಿರಿ ವಿಶೇಷ ನ್ಯಾಯಾಲಯವು ಈ ವ್ಯಕ್ತಿಯನ್ನು ಈ ಹಿಂದೆ ಅಪರಾಧಿ ಎಂದು ಘೋಷಿಸಿತ್ತು.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಇದನ್ನು ಇತರರಿಗೆ ಬಹಿರಂಗಪಡಿಸದಂತೆ ತನ್ನ ಸಹೋದರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಜನವರಿ 2020 ರಲ್ಲಿ ಆತನಿಗೆ ಶಿಕ್ಷೆ ವಿಧಿಸಲಾಯಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ

ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು

‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು

ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು

ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ

KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್

ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು

ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ

ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ

ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ