ಗಂಧದಗುಡಿಯಲ್ಲಿ ಡ್ರಗ್ಸ್​ ದುರ್ಗಂಧ: ಚೈನ್​ ಲಿಂಕ್​ನಲ್ಲಿ ಮತ್ತೊಬ್ಬ ಡ್ರಗ್‌ ಪೆಡ್ಲರ್ ಅರೆಸ್ಟ್

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ಬಾಯ್ ಫ್ರೆಂಡ್ ರವಿಶಂಕರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದರು. ಈ ವೇಳೆ ರವಿಶಂಕರ್​ನಿಂದ ಮಹತ್ವದ ಮಾಹಿತಿ ಸಿಕ್ಕಿದೆ. ಮಹತ್ವದ ಮಾಹಿತಿ ಆಧರಿಸಿ ಓರ್ವ ಡ್ರಗ್‌ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಕಾರ್ತಿಕ್ ರಾಜು ಎಂಬಾತನನ್ನು ವಶಕ್ಕೆ ಪಡೆದು ಆತನಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ರವಿಶಂಕರ್ ಮಾಹಿತಿ ಮೇರೆಗೆ ಇನ್ನೂ  ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಒಂದೊಂದೇ […]

ಗಂಧದಗುಡಿಯಲ್ಲಿ ಡ್ರಗ್ಸ್​ ದುರ್ಗಂಧ: ಚೈನ್​ ಲಿಂಕ್​ನಲ್ಲಿ ಮತ್ತೊಬ್ಬ ಡ್ರಗ್‌ ಪೆಡ್ಲರ್ ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Sep 03, 2020 | 12:45 PM

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ಬಾಯ್ ಫ್ರೆಂಡ್ ರವಿಶಂಕರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದರು. ಈ ವೇಳೆ ರವಿಶಂಕರ್​ನಿಂದ ಮಹತ್ವದ ಮಾಹಿತಿ ಸಿಕ್ಕಿದೆ.

ಮಹತ್ವದ ಮಾಹಿತಿ ಆಧರಿಸಿ ಓರ್ವ ಡ್ರಗ್‌ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಕಾರ್ತಿಕ್ ರಾಜು ಎಂಬಾತನನ್ನು ವಶಕ್ಕೆ ಪಡೆದು ಆತನಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ರವಿಶಂಕರ್ ಮಾಹಿತಿ ಮೇರೆಗೆ ಇನ್ನೂ  ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಒಂದೊಂದೇ ಹೆಸರುಗಳು ಈಗ ಬಹಿರಂಗವಾಗುತ್ತಿವೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್