ಗಂಧದಗುಡಿಯಲ್ಲಿ ಡ್ರಗ್ಸ್ ದುರ್ಗಂಧ: ಚೈನ್ ಲಿಂಕ್ನಲ್ಲಿ ಮತ್ತೊಬ್ಬ ಡ್ರಗ್ ಪೆಡ್ಲರ್ ಅರೆಸ್ಟ್
ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ಬಾಯ್ ಫ್ರೆಂಡ್ ರವಿಶಂಕರ್ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದರು. ಈ ವೇಳೆ ರವಿಶಂಕರ್ನಿಂದ ಮಹತ್ವದ ಮಾಹಿತಿ ಸಿಕ್ಕಿದೆ. ಮಹತ್ವದ ಮಾಹಿತಿ ಆಧರಿಸಿ ಓರ್ವ ಡ್ರಗ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಕಾರ್ತಿಕ್ ರಾಜು ಎಂಬಾತನನ್ನು ವಶಕ್ಕೆ ಪಡೆದು ಆತನಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ರವಿಶಂಕರ್ ಮಾಹಿತಿ ಮೇರೆಗೆ ಇನ್ನೂ ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಒಂದೊಂದೇ […]
ಸಾಂದರ್ಭಿಕ ಚಿತ್ರ
Follow us on
ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ಬಾಯ್ ಫ್ರೆಂಡ್ ರವಿಶಂಕರ್ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದರು. ಈ ವೇಳೆ ರವಿಶಂಕರ್ನಿಂದ ಮಹತ್ವದ ಮಾಹಿತಿ ಸಿಕ್ಕಿದೆ.
ಮಹತ್ವದ ಮಾಹಿತಿ ಆಧರಿಸಿ ಓರ್ವ ಡ್ರಗ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಕಾರ್ತಿಕ್ ರಾಜು ಎಂಬಾತನನ್ನು ವಶಕ್ಕೆ ಪಡೆದು ಆತನಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ರವಿಶಂಕರ್ ಮಾಹಿತಿ ಮೇರೆಗೆ ಇನ್ನೂ ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಒಂದೊಂದೇ ಹೆಸರುಗಳು ಈಗ ಬಹಿರಂಗವಾಗುತ್ತಿವೆ.