AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಸುದ್ದಿ: ಬೆಂಗಳೂರಿನ ಗ್ಯಾಂಬ್ಲಿಂಗ್ ಪಬ್​ಗಳ ಮೇಲೆ ಸಿಸಿಬಿ ದಾಳಿ; 104 ಜನರ ಬಂಧನ

ಸಿಸಿಬಿ ಪೊಲೀಸರ ದಾಳಿಯಲ್ಲಿ ಬೆಟ್ಟಿಂಗ್ ಕಾಯಿನ್ ಸಹ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಪರಾಧ ಸುದ್ದಿ: ಬೆಂಗಳೂರಿನ ಗ್ಯಾಂಬ್ಲಿಂಗ್ ಪಬ್​ಗಳ ಮೇಲೆ ಸಿಸಿಬಿ ದಾಳಿ; 104 ಜನರ ಬಂಧನ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on: Sep 04, 2021 | 9:27 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಗ್ಯಾಂಬ್ಲಿಂಗ್ ಪಬ್​ಗಳ ಮೇಲೆ ಸಿಸಿಬಿ ದಾಳಿ ನಡೆಸಿದ್ದು 104 ಜನರನ್ನು ಬಂಧಿಸಿ 4 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದೆ. ಸಂಪಿಗೆಹಳ್ಳಿ, ಇಂದಿರಾನಗರ, ಹಲಸೂರು, ಬಾಣಸವಾಡಿಯ ಗ್ಯಾಂಬ್ಲಿಂಗ್ ಪಬ್​ಗಳ ಮೇಲೆ ಸಿಸಿಬಿ ಪೊಲೀಸರ ದಾಳಿಯಲ್ಲಿ ಬೆಟ್ಟಿಂಗ್ ಕಾಯಿನ್ ಸಹ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಕಿಂಗ್ಸ್ ವಿನ್ನರ್ ಕ್ಲಬ್, ಹಲಸೂರು ಠಾಣಾ ವ್ಯಾಪ್ತಿಯ ಸ್ಟಾರ್ ಲಯನ್ಸ್ ಕ್ಲಬ್, ಗೌರಿಸ್ಪೋರ್ಟ್ಸ್ ಮತ್ತು ರಿಕ್ರಿಯೇಷನಲ್ ಅಸೋಸಿಯೇಷನ್, ಬಾಣಸವಾಡಿಯ ಗೌರಿ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನಲ್, ಕೇಂಬ್ರಿಡ್ಜ್ ರಿಕ್ರಿಯೇಷನಲ್ ಕ್ಲಬ್, ಇಂದಿರಾನಗರದಲ್ಲಿರುವ ಕೇಂಬ್ರಿಡ್ಜ್ ರಿಕ್ರಿಯೇಷನಲ್ ಕ್ಲಬ್​ಗಳ ಮೇಲೆ ಸಿಸಿಬಿ ದಾಳಿ ನಡೆಸಿದೆ.

ಕುಡಿದ ಅಮಲಿನಲ್ಲಿ ಹತ್ಯೆ ಅಮಲಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರದ ಸನ್ ರೈಸ್ ವೃತ್ತದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಆನಂದ್ ಎಂಬ ವ್ಯಕ್ತಿಯ ಬರ್ಬರ ಹತ್ಯೆಗೈಯಲಾಗಿದೆ. ಲೋಹಿತ್ ಅಲಿಯಾಸ್ ಮೀನು ಎಂಬಾತ ಕೊಲೆ ಮಾಡಿದ ಆರೋಪಿ ಎಂದು ಹೇಳಲಾಗಿದ್ದು, ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಅಪರಾಧ ಸುದ್ದಿ: ಹುಡುಗಾಟಿಕೆಗೆ ವಿದ್ಯುತ್ ಕಂಬ ಹತ್ತಿದ ಯುವಕ ಕರೆಂಟ್ ಹೊಡೆದು ಅಲ್ಲೆ ನೇತಾಡಿದ

ಬೆಂಗಳೂರು ಅಪರಾಧ ಜಗತ್ತಿನ ನಾಲ್ಕು ಮುಖ್ಯ ಪ್ರಕರಣಗಳನ್ನು ತೆರೆದಿಡಲಿದೆ ನೆಟ್​ಫ್ಲಿಕ್ಸ್​ನ ಈ ಡಾಕ್ಯುಮೆಂಟರಿ

(CCB Police arrest 104 persons on gambling club raid)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?