ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು ನಗರದ ಬೇಗೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು
ಬಂಧಿತ ಆರೋಪಿಗಳು
Follow us
| Updated By: ವಿವೇಕ ಬಿರಾದಾರ

Updated on:Nov 27, 2022 | 6:14 PM

ಬೆಂಗಳೂರು: ನಗರದ ಬೇಗೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಜಾಜ್, ಅರಾಫತ್​ ಬಂಧಿತ ಆರೋಪಿಗಳು. ನೈಜೀರಿಯಾ ಮೂಲದವಾರದ ಇಬ್ಬರು ಆರೋಪಿಗಳು ಡ್ರಗ್ಸ್ ಖರೀದಿಸಿ ಮಾರಾಟ ಮಾರುತ್ತಿದ್ದರು. ಸದ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 10 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್​ನ್ನು ಜಪ್ತಿ ಮಾಡಿಕೊಂಡಿದ್ದಾರೆ.

Published On - 6:12 pm, Sun, 27 November 22

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?

ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು

ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ

Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ

Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​