ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್
ಕುಖ್ಯಾತ ರೌಡಿಶೀಟರ್ ಉಲ್ಲಾಳ ಕಾರ್ತಿಕ್
Follow us
preethi shettigar
| Updated By: KUSHAL V

Updated on: Dec 14, 2020 | 5:31 PM

ಬೆಂಗಳೂರು: ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ನಗರದ ಪಶ್ಚಿಮ ವಿಭಾಗ ಹಾಗೂ ರಾಮನಗರದಲ್ಲಿ ಆ್ಯಕ್ಟಿವ್ ಆಗಿದ್ದ ಆರೋಪಿ ಉಲ್ಲಾಳ ಕಾರ್ತಿಕ್​ನನ್ನು ಪೊಲೀಸರು ಬಂಧಿಸಿದ್ದು, ಡ್ರಗ್ಸ್ ಸರಬರಾಜಿನಲ್ಲಿಯೂ ಈತ ತೊಡಗಿಸಿಕೊಂಡಿದ್ದ ಎಂದು ಹೇಳಲಾಗಿದೆ. ಬಂಧಿತನ ವಿರುದ್ಧ 5 ಕೊಲೆ, 3 ಕೊಲೆಯತ್ನ, 4 NDPS ಪ್ರಕರಣಗಳು ದಾಖಲಾಗಿದೆ. ಜೊತೆಗೆ, ಪೊಲೀಸರ ಮೇಲೆ ಹಲ್ಲೆ ಸಂಬಂಧ 2 ಪ್ರಕರಣಗಳು ದಾಖಲಾಗಿದ್ದು ಸದ್ಯ ಸಿಸಿಬಿ ಪೊಲೀಸರು ಕಾರ್ತಿಕ್​ನ ವಶಕ್ಕೆ ತೆಗೆದುಕೊಂಡಿದ್ದಾರೆ.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ