AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಣ, ಸಿಮೆಂಟ್​ ಪೂರೈಸ್ತೇನೆ ಅಂತಾ ಹೇಳಿ ದೊಡ್ಡ ಬಿಲ್ಡರ್ಸ್​ಗೆ ವಂಚನೆ: ಅರೆಸ್ಟ್

ಬೆಂಗಳೂರು: ಕಟ್ಟಡ ಸಾಮಗ್ರಿ ಪೂರೈಕೆ ಹೆಸರಲ್ಲಿ ವಂಚಿಸುತ್ತಿದ್ದವನನ್ನ ಈಶಾನ್ಯ ವಿಭಾಗದ CEN​ ಪೊಲೀಸರು ಸೆರೆಹಿಡಿದಿದ್ದಾರೆ. ವಂಚಕ ದಾವೂದ್ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಕಂಪನಿ ಮ್ಯಾನೇಜರ್​ ಎಂದು ಪರಿಚಯಿಸಿಕೊಳ್ತಿದ್ದ ದಾವೂದ್​ ಪಾಷಾ ಕಟ್ಟಡ ನಿರ್ಮಾಣ ಕಂಪನಿಗಳಿಗೆ ಕಬ್ಬಿಣ, ಸಿಮೆಂಟ್​ ಸೇರಿ ಕಚ್ಚಾ ವಸ್ತು ಪೂರೈಸುತ್ತೇನೆ ಎಂದು ಸಂಪರ್ಕಿಸುತ್ತಿದ್ದನಂತೆ. ಬಳಿಕ ಕಟ್ಟಡ ನಿರ್ಮಾಣ ಕಂಪನಿಗಳಿಂದ ಹಣ ಪಡೆದು ವಂಚಿಸ್ತಿದ್ದ ಎಂದು ಹೇಳಲಾಗಿದೆ. ಅಂತೆಯೇ, ಬಾಲಾಜಿ ಕನ್​ಸ್ಟ್ರಕ್ಷನ್​ ಅನ್ನೋ ಕಂಪನಿಗೆ ಮೋಸ ಮಾಡಿದ್ದ. ಹಾಗಾಗಿ, ಕಂಪನಿಯವರು CEN​ ಪೊಲೀಸರಿಗೆ  Cyber […]

ಕಬ್ಬಿಣ, ಸಿಮೆಂಟ್​ ಪೂರೈಸ್ತೇನೆ ಅಂತಾ ಹೇಳಿ ದೊಡ್ಡ ಬಿಲ್ಡರ್ಸ್​ಗೆ ವಂಚನೆ: ಅರೆಸ್ಟ್
KUSHAL V
| Edited By: ಸಾಧು ಶ್ರೀನಾಥ್​|

Updated on: Oct 12, 2020 | 4:46 PM

Share

ಬೆಂಗಳೂರು: ಕಟ್ಟಡ ಸಾಮಗ್ರಿ ಪೂರೈಕೆ ಹೆಸರಲ್ಲಿ ವಂಚಿಸುತ್ತಿದ್ದವನನ್ನ ಈಶಾನ್ಯ ವಿಭಾಗದ CEN​ ಪೊಲೀಸರು ಸೆರೆಹಿಡಿದಿದ್ದಾರೆ. ವಂಚಕ ದಾವೂದ್ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಷ್ಠಿತ ಕಂಪನಿ ಮ್ಯಾನೇಜರ್​ ಎಂದು ಪರಿಚಯಿಸಿಕೊಳ್ತಿದ್ದ ದಾವೂದ್​ ಪಾಷಾ ಕಟ್ಟಡ ನಿರ್ಮಾಣ ಕಂಪನಿಗಳಿಗೆ ಕಬ್ಬಿಣ, ಸಿಮೆಂಟ್​ ಸೇರಿ ಕಚ್ಚಾ ವಸ್ತು ಪೂರೈಸುತ್ತೇನೆ ಎಂದು ಸಂಪರ್ಕಿಸುತ್ತಿದ್ದನಂತೆ. ಬಳಿಕ ಕಟ್ಟಡ ನಿರ್ಮಾಣ ಕಂಪನಿಗಳಿಂದ ಹಣ ಪಡೆದು ವಂಚಿಸ್ತಿದ್ದ ಎಂದು ಹೇಳಲಾಗಿದೆ.

ಅಂತೆಯೇ, ಬಾಲಾಜಿ ಕನ್​ಸ್ಟ್ರಕ್ಷನ್​ ಅನ್ನೋ ಕಂಪನಿಗೆ ಮೋಸ ಮಾಡಿದ್ದ. ಹಾಗಾಗಿ, ಕಂಪನಿಯವರು CEN​ ಪೊಲೀಸರಿಗೆ  Cyber Crime, Economic Offences & Narcotics Police ದೂರು ನೀಡಿದ್ದರು. ಕಂಪನಿ ನೀಡಿದ ದೂರಿನನ್ವಯ ದಾವೂದ್ ಬಂಧನವಾಗಿದೆ.

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ