AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗೆ ಚಾಕು ಇರಿದು ಮಾಂಗಲ್ಯ ಸರ ಕದ್ದ ಖದೀಮರು, ಎಲ್ಲಿ?

ಚಿತ್ರದುರ್ಗ: ಮಹಿಳೆ ಕೈಗೆ ಚಾಕು ಇರಿದು ಮಾಂಗಲ್ಯ ಸರ ದರೋಡೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಕರೀಕೆರೆ ಗ್ರಾಮದ‌ ಬಳಿ ನಡೆದಿದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ಕಳ್ಳರು ಮಹಿಳೆ ಕೈಗೆ ಚಾಕು ಇರಿದು ದರೋಡೆ ಮಾಡಿ ವರಲಕ್ಷ್ಮೀ ಬಳಿ ₹1.40 ಲಕ್ಷ ಮೌಲ್ಯದ 45 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಪತಿ ಶಿವಣ್ಣ ಜತೆ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಈ ಕೃತ್ಯ ನಡೆದಿದೆ. ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ವರಲಕ್ಷ್ಮೀ ದಾಖಲಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಕೈಗೆ ಚಾಕು ಇರಿದು ಮಾಂಗಲ್ಯ ಸರ ಕದ್ದ ಖದೀಮರು, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು|

Updated on: Oct 03, 2020 | 7:19 AM

Share

ಚಿತ್ರದುರ್ಗ: ಮಹಿಳೆ ಕೈಗೆ ಚಾಕು ಇರಿದು ಮಾಂಗಲ್ಯ ಸರ ದರೋಡೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಕರೀಕೆರೆ ಗ್ರಾಮದ‌ ಬಳಿ ನಡೆದಿದೆ.

ಬೈಕ್​ನಲ್ಲಿ ಬಂದಿದ್ದ ಇಬ್ಬರು ಕಳ್ಳರು ಮಹಿಳೆ ಕೈಗೆ ಚಾಕು ಇರಿದು ದರೋಡೆ ಮಾಡಿ ವರಲಕ್ಷ್ಮೀ ಬಳಿ ₹1.40 ಲಕ್ಷ ಮೌಲ್ಯದ 45 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಪತಿ ಶಿವಣ್ಣ ಜತೆ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಈ ಕೃತ್ಯ ನಡೆದಿದೆ. ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ವರಲಕ್ಷ್ಮೀ ದಾಖಲಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ