ಕೊರೊನಾ ಸಂಕಟದಲ್ಲಿ ಕೋಟಿ ಕೋಟಿ ಗ್ಯಾಂಬ್ಲಿಂಗ್ ಆಡಿದ ನಟ ಅರೆಸ್ಟ್

ಚೆನ್ನೈ: ಎಲ್ಲೆಡೆ ಕೊರೊನಾ ಮಾರಿ ಹಬ್ಬಿ ಜನ ಸಾಯುತ್ತಿರಬೇಕಾದ್ರೆ ಗ್ಯಾಂಬ್ಲಿಂಗ್ ಆಡಿ ಕೋಟಿ ಕೋಟಿ ವ್ಯವಹಾರದಲ್ಲಿ ತೊಡಗಿದ್ದ ತಮಿಳು ನಟ ಶಾಮ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹೌದು ತಮಿಳುನಾಡು ಕೊರೊನಾ ಸಂಕಷ್ಟದಲ್ಲಿದ್ದಾಗ ಈ ನಟ ಶಾಮ್ ತನ್ನ ಅಪಾರ್ಟ್‌ಮೆಂಟ್‌ನಲ್ಲಿ  ಗ್ಯಾಂಬ್ಲಿಂಗ್‌ನಲ್ಲಿ ತೊಡಗಿದ್ದನ್ನೆನ್ನಲಾಗಿದೆ. ಕೇವಲ ಈ ನಟ ಮಾತ್ರವಲ್ಲ, ಇವನೊಂದಿಗೆ ತಮಿಳು ಚಿತ್ರರಂಗದ ಇನ್ನೂ ಹಲವಾರು ನಟರು ಪೋಕರ್ ಗೇಮ್ ಮತ್ತು ಗ್ಯಾಂಬ್ಲಿಂಗ್ ಆಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಹೀಗೆ ಗ್ಯಾಂಬ್ಲಿಂಗ್ ಆಟದಲ್ಲಿ ಭಾರೀ ಹಣ ಸೋತ ನಟನೊಬ್ಬ […]

ಕೊರೊನಾ ಸಂಕಟದಲ್ಲಿ ಕೋಟಿ ಕೋಟಿ ಗ್ಯಾಂಬ್ಲಿಂಗ್ ಆಡಿದ ನಟ ಅರೆಸ್ಟ್
Follow us
Guru
| Updated By:

Updated on:Jul 28, 2020 | 6:45 PM

ಚೆನ್ನೈ: ಎಲ್ಲೆಡೆ ಕೊರೊನಾ ಮಾರಿ ಹಬ್ಬಿ ಜನ ಸಾಯುತ್ತಿರಬೇಕಾದ್ರೆ ಗ್ಯಾಂಬ್ಲಿಂಗ್ ಆಡಿ ಕೋಟಿ ಕೋಟಿ ವ್ಯವಹಾರದಲ್ಲಿ ತೊಡಗಿದ್ದ ತಮಿಳು ನಟ ಶಾಮ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

ಹೌದು ತಮಿಳುನಾಡು ಕೊರೊನಾ ಸಂಕಷ್ಟದಲ್ಲಿದ್ದಾಗ ಈ ನಟ ಶಾಮ್ ತನ್ನ ಅಪಾರ್ಟ್‌ಮೆಂಟ್‌ನಲ್ಲಿ  ಗ್ಯಾಂಬ್ಲಿಂಗ್‌ನಲ್ಲಿ ತೊಡಗಿದ್ದನ್ನೆನ್ನಲಾಗಿದೆ. ಕೇವಲ ಈ ನಟ ಮಾತ್ರವಲ್ಲ, ಇವನೊಂದಿಗೆ ತಮಿಳು ಚಿತ್ರರಂಗದ ಇನ್ನೂ ಹಲವಾರು ನಟರು ಪೋಕರ್ ಗೇಮ್ ಮತ್ತು ಗ್ಯಾಂಬ್ಲಿಂಗ್ ಆಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ.

ಹೀಗೆ ಗ್ಯಾಂಬ್ಲಿಂಗ್ ಆಟದಲ್ಲಿ ಭಾರೀ ಹಣ ಸೋತ ನಟನೊಬ್ಬ ಹತಾಶೆಯಿಂದ ಚೆನ್ನೈನ ನುಂಗಂಬಕ್ಕಮ್‌  ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಸುಳಿವು ಸಿಕ್ಕ ಕೂಡಲೇ ಕಾರ್ಯಪ್ರವೃತ್ತರಾದ ಚೆನ್ನೈ ಪೊಲೀಸರು ನಟ ಶಾಮ್ ಮನೆಯ ಮೇಲೆ ದಾಳಿ ಮಾಡಿ ಆತನನ್ನು ಅರೆಸ್ಟ್ ಮಾಡಿದ್ದಾರೆ. ಜೊತೆಗೆ ಕೋಟ್ಯಂತರ ಬೆಲೆಯ ಟೋಕನ್‌ಗಳನ್ನು ಕೂಡಾ ಅತನ ಮನೆಯಿಂದ ವಶಪಡಿಸಿಕೊಂಡಿದ್ದಾರೆ.

Published On - 1:40 pm, Tue, 28 July 20

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ