ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಸೈಬರ್​ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ 10ಸಾವಿಕ್ಕೂ ಅಧಿಕ ದೂರು ದಾಖಲಾಗಿತ್ತು. ಸೈಬರ್ ಕ್ರೈಂ ಪೊಲೀಸರಿಗೆ ಅಪರಾಧ ಪ್ರಕರಣಗಳನ್ನ ಪತ್ತೆಹಚ್ಚುವುದಕ್ಕೆ ಸಾಕಷ್ಟು ತಲೆನೋವಾಗಿತ್ತು. ಹೀಗಾಗಿ ನಗರದ 8 ವಿಭಾಗಗಳಲ್ಲಿ ಪ್ರತ್ಯೆಕ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. CEN-ಸೈಬರ್ ಕ್ರೈಂ, ಆರ್ಥಿಕ ಅಪರಾಧ, ಮಾದಕದ್ರವ್ಯ ನಿಗ್ರಹ ಘಟಕವಾಗಿದೆ. ನಗರದ 8 ಡಿಸಿಪಿ ವಿಭಾಗಗಳಲ್ಲಿ ಪ್ರತ್ಯೇಕ ಸೈಬರ್​ ಕ್ರೈಂ ಠಾಣೆಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ […]

ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ
Follow us
ಸಾಧು ಶ್ರೀನಾಥ್​
|

Updated on:Dec 17, 2019 | 2:16 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಸೈಬರ್​ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ 10ಸಾವಿಕ್ಕೂ ಅಧಿಕ ದೂರು ದಾಖಲಾಗಿತ್ತು. ಸೈಬರ್ ಕ್ರೈಂ ಪೊಲೀಸರಿಗೆ ಅಪರಾಧ ಪ್ರಕರಣಗಳನ್ನ ಪತ್ತೆಹಚ್ಚುವುದಕ್ಕೆ ಸಾಕಷ್ಟು ತಲೆನೋವಾಗಿತ್ತು. ಹೀಗಾಗಿ ನಗರದ 8 ವಿಭಾಗಗಳಲ್ಲಿ ಪ್ರತ್ಯೆಕ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

CEN-ಸೈಬರ್ ಕ್ರೈಂ, ಆರ್ಥಿಕ ಅಪರಾಧ, ಮಾದಕದ್ರವ್ಯ ನಿಗ್ರಹ ಘಟಕವಾಗಿದೆ. ನಗರದ 8 ಡಿಸಿಪಿ ವಿಭಾಗಗಳಲ್ಲಿ ಪ್ರತ್ಯೇಕ ಸೈಬರ್​ ಕ್ರೈಂ ಠಾಣೆಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ಅಧಿಕೃತವಾಗಿ ಸಿಎಂ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ರಿಜ್ವಾನ್ ಅರ್ಷದ್, ಡಿಜಿ & ಐಜಿಪಿ ನೀಲಮಣಿ ಎನ್​.ರಾಜು ಸೇರಿ ಹಲವರು ಉಪಸ್ಥಿತರಿದ್ದರು.

Published On - 12:45 pm, Tue, 17 December 19

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ